ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಪಕ್ಷಾಂತರ ಚುನಾವಣೆ ಮೇಲೆ ಪರಿಣಾಮ ಬೀರದು : ಸಂಸದ ಡಾ.ಕೆ.ಸುಧಾಕರ್
Oct 24 2024, 12:44 AM ISTಯೋಗೇಶ್ವರ್ ಅವರು ಬಿಜೆಪಿಯಲ್ಲಿ ಇದ್ದಷ್ಟು ದಿನ ಗೌರಯುತವಾಗಿ ನಡೆದುಕೊಂಡಿದೆ. ಸಚಿವ, ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿದೆ, ನಾಯಕತ್ವಕ್ಕೆ ಗೌರವಕೊಟ್ಟಿದೆ. ಅತುರದಿಂದ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ.