ಎನ್‌ಡಿಎ ಟಿಕೆಟ್‌ಗಾಗಿ ದೆಹಲಿಯಲ್ಲೇ ಬೀಡುಬಿಟ್ಟ ಸೈನಿಕ ಯೋಗೇಶ್ವರ್
Oct 09 2024, 01:33 AM ISTಇನ್ನು ದಳಪತಿ ಕ್ಷೇತ್ರದ ಐದು ಜಿಪಂ ವ್ಯಾಪ್ತಿಯಲ್ಲಿ ಪ್ರವಾಸ ನಡೆಸಿದ ಬೆನ್ನೆಲ್ಲೆ ಜೆಡಿಎಸ್‌ನಲ್ಲಿ ಉತ್ಸಾಹ ಇಮ್ಮಡಿಸಿದೆ. ಕ್ಷೇತ್ರದ ಟಿಕೆಟ್ ಜೆಡಿಎಸ್‌ಗೆ ಸಿಗಲಿದ್ದು, ನಿಖಿಲ್ ಕುಮಾರಸ್ವಾಮಿ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ನಿಶ್ಚಿತ ಎಂಬ ಮಾತುಗಳು ಜೆಡಿಎಸ್ ಅಂಗಳದಲ್ಲಿ ಕೇಳಿಬರುತ್ತಿದೆ.