ಚನ್ನಪಟ್ಟಣ ಟಿಕೆಟ್ ನನಗೆ ಸಿಗುವ ವಿಶ್ವಾಸವಿದೆ: ಸಿ.ಪಿ.ಯೋಗೇಶ್ವರ್
Aug 22 2024, 12:45 AM ISTಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಟಿಕೆಟ್‌ಗಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆ. 26 ಅಥವಾ ಆ.27 ಕ್ಕೆ ದೆಹಲಿಗೆ ತೆರಳಿದ್ದು, ಎನ್‌ಡಿಎ ವರಿಷ್ಠರ ಜತೆ ಟಿಕೆಟ್‌ಗೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.