ಪ್ರಜ್ವಲ್ ಪ್ರಕರಣದಲ್ಲಿ ಡಿಕೆಶಿ ಮಾಸ್ಟರ್‌ಮೈಂಡ್: ಯೋಗೇಶ್ವರ್
May 09 2024, 01:00 AM ISTಪ್ರಜ್ವಲ್ ರೇವಣ್ಣ ಅವರ ವೀಡಿಯೋ ಬಹಿರಂಗ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಸ್ಟರ್ ಮೈಂಡ್ ಎಂಬುದು ಜಗಜ್ಜಾಹೀರಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆಗ್ರಹಿಸಿದರು.