ಕಾಂಗ್ರೆಸ್‌ನಿಂದ ಇದುವರೆಗೆ ಯಾರೂ ನನ್ನನ್ನು ಭೇಟಿ ಮಾಡಿಲ್ಲ : ಸಿ.ಪಿ. ಯೋಗೇಶ್ವರ್
Sep 30 2024, 01:20 AM ISTಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕ್ಷೇತ್ರದ ಜನರ ಒತ್ತಡವಿದ್ದು, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪಕ್ಷಾಂತರದ ಬಗ್ಗೆ ಯಾವುದೇ ಆಲೋಚನೆ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.