ನೀರಾವರಿ ಯೋಜನೆ: ₹505 ಕೋಟಿ ಡಿಪಿಆರ್ ಸಿಎಂಗೆ ಸಲ್ಲಿಕೆ
Mar 10 2025, 12:18 AM IST ಜಿಲ್ಲೆಯ ವ್ಯಾಪ್ತಿಯ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ೫೦೫ ಕೋಟಿ ರು.ಗಳ ಕ್ರಿಯಾಯೋಜನೆಗೆ ಅನುದಾನವನ್ನು ಮುಂಬರುವ ದಿನಗಳಲ್ಲಿ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಬಳಿಕ ೫೦ ರಿಂದ ೧೦೦ ಕೋಟಿ ರು. ಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.