• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಕುಮಾರಸ್ವಾಮಿ ಮಹದಾಯಿ ಯೋಜನೆ ಜಾರಿಗೆ ಯತ್ನಿಸಲಿ: ವೀರಭಸಪ್ಪ ಹೂಗಾರ

Jun 16 2024, 01:46 AM IST
ಮಹದಾಯಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿ, ಒತ್ತಡ ಹಾಕಿ ಈ ಯೋಜನೆಯನ್ನು ಜಾರಿ ಮಾಡಿಸಬೇಕು ಎಂದು ರೈತರು ಆಗ್ರಹಿಸಿದರು.

ಗ್ರಾಮೀಣ ವಸತಿ ಯೋಜನೆ ಅನುಷ್ಠಾನದಲ್ಲಿ ಶೇ.83ರಷ್ಟು ಪ್ರಗತಿ

Jun 16 2024, 01:45 AM IST
ದೊಡ್ಡಬಳ್ಳಾಪುರ: 2010-11 ಸಾಲಿನಿಂದ 2022-23ನೇ ಸಾಲಿನ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವಿವಿಧ ವಸತಿ ಯೋಜನೆಗಳ ಅನುಷ್ಟಾನಕ್ಕಾಗಿ ಒಟ್ಟು 35846 ಮನೆಗಳು ಮಂಜೂರಾಗಿದ್ದು, ಇಲ್ಲಿಯವರೆಗೆ 29850 ಮನೆಗಳನ್ನು ಪೂರ್ಣಗೊಳಿಸಿ ಶೇ.83.27 ರಷ್ಟು ಸಾಧನೆ ಮಾಡಲಾಗಿದೆ ಎಂದು ಬೆಂ.ಗ್ರಾ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಂ ಸ್ಪಷ್ಟನೆ

Jun 15 2024, 11:42 AM IST

ನಾವು ಓಟಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಂಗಟಾಲೂರು ಏತ ನೀರಾವರಿ ಯೋಜನೆ: 123 ಎಕರೆಯ ₹8 ಕೋಟಿ ಪರಿಹಾರ ಬಿಡುಗಡೆ

Jun 15 2024, 01:08 AM IST
ಭೂಮಿ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ವಿಚಾರವಾಗಿ, ಈ ಹಿಂದಿನ ಸರ್ಕಾರ ರೈತರ ಕಡತಗಳು ಪದೇಪದೇ ಅಸಿಂಧು ಆಗುತ್ತಿದ್ದವು.

ಅರಕಲಗೂಡಿನಲ್ಲಿ ಕಟ್ಟೇಪುರ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಿನ್ನಡೆ

Jun 15 2024, 01:05 AM IST
ಅರಕಲಗೂಡಿನ ಮಲ್ಲಿಪಟ್ಟಣ ಹಾಗೂ ಕೊಣನೂರು ಹೋಬಳಿ ಭಾಗದ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಗೊರೂರು ಹೇಮಾವತಿ ಜಲಾಶಯ ಹಿನ್ನೀರಿನ ಕಟ್ಟೇಪುರ ಏತ ನೀರಾವರಿ ಯೋಜನೆಗೆ ಕಳೆದ 5 ವರ್ಷಗಳಿಂದಲೂ ಗ್ರಹಣ ಹಿಡಿದಿದ್ದು ನೀರಿಗಾಗಿ ರೈತರು ಪರಿತಪಿಸುವ ಪರಿಸ್ಥಿತಿ ಬಗೆಹರಿದಿಲ್ಲ.

ಐಸಿಡಿಎಸ್ ಯೋಜನೆ ಮುಂದುವರೆಸಲು ಆಗ್ರಹಿಸಿ ಅಂಗನವಾಡಿ ನೌಕರರಿಂದ ಪ್ರತಿಭಟನೆ

Jun 15 2024, 01:04 AM IST
ಮಕ್ಕಳಿಗೆ ಅನುಕೂಲವಾಗಿರುವ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಐಸಿಡಿಎಸ್ ಯೋಜನೆ ಮುಂದುವರೆಸಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರರು ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಉಡುಪಿ: ಲೋಂಬಾರ್ಡ್ ಆಸ್ಪತ್ರೆಯಲ್ಲಿ ‘ಇನ್‌ಸ್ಫಯರ್‌ ಗ್ರೀನ್‌ ಹಾಸ್ಪಿಟಲ್‌’ ಯೋಜನೆ

Jun 15 2024, 01:00 AM IST
ಇಡೀ ಆಸ್ಪತ್ರೆಗೆ ನವೀಕರಿಸಬಹುದಾದ ಇಂಧನ ಪೂರೈಸಲು ಅಳವಡಿಸಲಾಗಿರುವ ಸೌರ ಫಲಕಗಳನ್ನು ಸಿಎಸ್ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ವಂ.ಹೇಮಚಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆ ಅನುಷ್ಠಾನ ಪರಿಣಾಮಕಾರಿಯಾಗಿ ಆಗಲಿ: ಭರತ್ ಎಸ್.

Jun 14 2024, 01:11 AM IST
ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಲು ಸಾಕಷ್ಟು ಅವಕಾಶ ಒದಗಿಸಲಾಗಿದೆ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆದು ಇರುವ ರಿಯಾಯಿತಿ ಸೌಲಭ್ಯಗಳನ್ನು ಹಾಗೂ ಸಹಾಯಧನವನ್ನು ಸರಿಯಾಗಿ ತಲುಪಿಸಬೇಕು ಎಂದು ಜಿಪಂ ಸಿಇಒ ಭರತ ಎಸ್. ಹೇಳಿದರು.

ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಯೋಜನೆ ನನೆಗುದಿಗೆ!

Jun 14 2024, 01:06 AM IST
ಕೃಷಿ ಚಟುವಟಿಕೆ ಮತ್ತು ಕುಡಿಯುವ ನೀರಿಗೆ ನೆರವು ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ಹುಕ್ಕೇರಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯೊಂದು ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದರೊಂದಿಗೆ ಬಹುನಿರೀಕ್ಷಿತ ಈ ಯೋಜನೆ ಆರಂಭಿಕ ಹಂತದಲ್ಲೇ ಮುಗ್ಗರಿಸುವ ಅನುಮಾನ ವ್ಯಕ್ತವಾಗಿದೆ. ರೈತ ಸಮುದಾಯದಲ್ಲಿ ಬಹು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ ತಾಲೂಕಿನ ಆಯ್ದ ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಈ ಯೋಜನೆ ಅನುಷ್ಠಾನಕ್ಕೆ ಇದೀಗ ಮೀನಮೇಷ ಎಣಿಸಲಾಗುತ್ತಿದೆ. ಹೀಗಾಗಿ, ಈಗ ಜನರಲ್ಲಿ ನಿರಾಸೆಯ ಛಾಯೆ ಮೂಡಿದಂತಾಗಿದೆ.

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವೆ: ಸಂಸದ ಯದುವೀರ್

Jun 14 2024, 01:01 AM IST
ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್ ವೇ ಅಗತ್ಯವಿಲ್ಲ. ಇನ್ನು ವಿಮಾನ ನಿಲ್ದಾಣ ವಿಸ್ತರಣೆ, ಹೆಚ್ಚು ವಿಮಾನಗಳ ಹಾರಾಟ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮೈಸೂರಿನಲ್ಲಿರುವ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 142
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved