ಆಲಮಟ್ಟಿ ಯೋಜನೆ ಅನುಷ್ಠಾನ ವಿಳಂಬಕ್ಕೆ ಗಟ್ಟಿಧ್ವನಿ ಕೊರತೆ
Jan 13 2024, 01:34 AM ISTನಾವು ಕಾವೇರಿ ನದಿಯ ಒಂದು ಟಿಎಂಸಿ ಅಡಿ ನೀರಿಗೂ ಹೋರಾಟ ಮಾಡುತ್ತೇವೆ. ಆದರೆ, ಆಲಮಟ್ಟಿಯಲ್ಲಿ 123 ಟಿಎಂಸಿ ಅಡಿ ನೀರು ಸಂಗ್ರಹಿಸುತ್ತಿದ್ದರೂ, ಇದರ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಲು ಈ ಭಾಗದ ಜನರು ಗಟ್ಟಿ ಧ್ವನಿ ಎತ್ತದೇ ಇರುವುದು ಕಾರಣ.