ಯೋಜನೆ ರೂಪಿಸಲು ಅಂಕಿ- ಅಂಶ ಮುಖ್ಯ: ವಿನೋದ ಅಣ್ವೇಕರ್
Jul 01 2024, 01:50 AM ISTಸರ್ಕಾರವು ಯೋಜನೆಗಳನ್ನು ರೂಪಿಸುವಲ್ಲಿ ಅಂಕಿ- ಸಂಖ್ಯೆಗಳ ಪ್ರಾಮುಖ್ಯತೆಯನ್ನು ವಿವರಿಸಿ ನಿಖರವಾದ, ನಂಬಲರ್ಹ ಅಂಕಿ- ಅಂಶಗಳನ್ನು ಕಾಲಮಿತಿಯೊಳಗಾಗಿ ಸಂಗ್ರಹಿಸಿ ವಿಶ್ಲೇಷಣಾ ವರದಿಯನ್ನು ಪ್ರಕಟಿಸುವಲ್ಲಿ ಸಾಂಖ್ಯಿಕ ಇಲಾಖೆಯ ಪಾತ್ರ ಮಹತ್ವದಾಗಿದ್ದು, ಸಾಂಖ್ಯಿಕ ಸಿಬ್ಬಂದಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು.