• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಿವು ಯೋಜನೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Jun 27 2024, 01:02 AM IST
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಶ್ರಯ ಯೋಜನೆ ನಿವೇಶನ ವಿತರಣೆಗೆ ಅಧಿಕಾರಿಗಳ ನಿರ್ಲಕ್ಷ್ಯ

Jun 26 2024, 12:39 AM IST
ಹೊಸಕೋಟೆ: ತಾಲೂಕಿನಲ್ಲಿ ಬಡವರಿಗೆ ಆಶ್ರಯ ಯೋಜನೆಯಡಿ ನಿವೇಶನ ವಿತರಣೆಗೆ ಈಗಾಗಲೆ ಜಾಗ ಗುರುತಿಸಿ ಪಂಚಾಯತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಪಟ್ಟಿ ಸಿದ್ಧತೆಗೆ ಸೂಚಿಸಿದ್ದರೂ ಕೆಲ ಗ್ರಾಮ ಪಂಚಾಯತಿಯ ಪಿಡಿಒಗಳು ನಿರ್ಲಕ್ಷ್ಯ ಧೋರಣೆ ತೋರಿರುವುದು ಸಹಿಸುವುದಿಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷ ಹಾಗೂ ಶಾಸಕ ಶರತ್ ಬಚ್ಚೇಗೌಡ ಪಿಡಿಒಗಳ ವಿರುದ್ಧ ಕಿಡಿಕಾರಿದರು.

ಕೆನಾಲ್‌ ಯೋಜನೆ ರೈತರಿಗೆ ಮರಣ ಶಾಸನ

Jun 26 2024, 12:33 AM IST
ಜಿಲ್ಲೆಯ ಕುಡಿಯುವ ನೀರಿಗೆ ಮಾರಕವಾಗಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಸ್ಥಗಿತಗೊಳಿಸಲು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು.

ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ಧಿಗೆ ₹೨.೬೫ ಕೋಟಿ ಯೋಜನೆ: ಶಾಸಕ ಸಿಮೆಂಟ್ ಮಂಜು

Jun 26 2024, 12:33 AM IST
ಪಟ್ಟಣದ ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ದಿಗಾಗಿ ೨.೬೫ ಕೋಟಿ ರು. ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಮಾನ್ಯ ಸಭೆಯಲ್ಲಿ ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ಅಪಪ್ರಚಾರ: ಕ್ರಮಕ್ಕೆ ಆಗ್ರಹ

Jun 25 2024, 12:33 AM IST
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂಬ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದ್ದು, ಅಂತವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಸಹಿತ ಪ್ರಮುಖರು ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ

Jun 25 2024, 12:32 AM IST
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.

ತಲುಪದ ಸಾಲಮನ್ನಾ ಯೋಜನೆ: ವರದಿ ನೀಡಲು ತಂಗಡಗಿ ಸೂಚನೆ

Jun 25 2024, 12:30 AM IST
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಮಾಡಿದ್ದ ರೈತರ ಸಾಲಮನ್ನಾ ಯೋಜನೆ ಕ್ಷೇತ್ರದ ೨೪ ರೈತರಿಗೆ ತಲುಪಿಲ್ಲ. ಈ ಕುರಿತು ಜು. ೫ರೊಳಗೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.

ಹಳ್ಳಿಗಳ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ

Jun 24 2024, 01:32 AM IST
ಕೊಪ್ಪ, ಹರಿಹರಪುರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಹಳ್ಳಿ ಹಳ್ಳಿಯಲ್ಲಿ ಆಯೋಜನೆ ಆಗುತ್ತಿರುವುದು ಅಭಿನಂದನಾರ್ಹ. ಹಳ್ಳಿಗಳಲ್ಲಿ ಜನರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ ಎಂದು ಕಸಾಪ ಕೊಪ್ಪ ತಾಲೂಕು ಘಟಕದ ನಿಯೋಜಿತ ಅಧ್ಯಕ್ಷ ಜೆ.ಎಂ.ಶ್ರೀಹರ್ಷ ತಿಳಿಸಿದರು.

ನೆಟ್ಕಲ್ ಕುಡಿವ ನೀರಿನ ಯೋಜನೆ ಟ್ರಯಲ್ ರನ್

Jun 24 2024, 01:31 AM IST
ರಾಮನಗರ: ಜಿಲ್ಲಾ ಕೇಂದ್ರವಾದ ರೇಷ್ಮೆನಗರಿ ರಾಮನಗರಕ್ಕೆ ಕುಡಿಯುವ ನೀರು ಪೂರೈಸುವ ನೆಟ್ಕಲ್ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಒಂದು ವಾರದಿಂದ ಪ್ರಾಯೋಗಿಕ ನೀರಿನ ಸರಬರಾಜು (ಟ್ರಯಲ್ ರನ್) ನಡೆಯುತ್ತಿದೆ. ಇನ್ನೊಂದು ತಿಂಗಳಲ್ಲಿ ಪ್ರತಿ ಮನೆಯಲ್ಲಿ ಕಾವೇರಿ ಹರಿಯಲಿದ್ದಾಳೆ.

ಕೆನಾಲ್ ಯೋಜನೆ: ಮೊಂಡುತನ ಬಿಡದ ಕೈ ಸರ್ಕಾರ

Jun 23 2024, 02:11 AM IST
ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜೂನ್ 20 ರಂದು ನೀರಾವರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಿಂಕ್ ಕೆನಾಲ್‌ನ ಸಾಧಕ, ಭಾದಕಗಳ ಬಗ್ಗೆ ತಜ್ಞರ ವರದಿ ಬರುವವರೆಗೂ ಕಾಮಗಾರಿ ನಿಲ್ಲಿಸುವಂತೆ ತುಮಕೂರು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಸ್ಪಂದಿಸಲಿಲ್ಲ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved