ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
May 20 2024, 01:34 AM ISTಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಅದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ’ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆಪಾದನೆ ಮಾಡಿದ್ದಾರೆ.