• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರ ಆರ್ಥಿಕ ಸದೃಢತೆಗೆ ಧರ್ಮಸ್ಥಳ ಯೋಜನೆ ಸಹಕಾರಿ

May 13 2024, 12:02 AM IST
ಸಾರ್ವಜನಿಕರಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡುವ ದೃಷ್ಟಿಯಿಂದ ಹಾಗೂ ಜೀವ ಜಲ ನೀರಿನ ಸದ್ಬಳಕೆಯ ಬಗ್ಗೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಾಡಲಾಗುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು

ಯಶಸ್ಸು ತಂದ 15 ಅಂಶಗಳ ಕ್ರಿಯಾ ಯೋಜನೆ

May 10 2024, 01:36 AM IST
ಫಲಿತಾಂಶದಲ್ಲಿ ತಳಮಟ್ಟ ಕಂಡಿರುವ ಜಿಲ್ಲೆಯನ್ನು 10ರೊಳಗಿನ ಸ್ಥಾನಕ್ಕೆ ತರಲು ನಿರಂತರ ಕಲಿಕೆ, ಗುಣಮಟ್ಟದ ಶಿಕ್ಷಣ ಮೂಲಕ ಜಿಲ್ಲೆಯ ಫಲಿತಾಂಶ ಸುಧಾರಣೆಗೆ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮುಂದಾಗಿತ್ತು. ಜಿಲ್ಲೆಯಲ್ಲಿ ಕೆಲ ವರ್ಷದಿಂದ ಫಲಿತಾಂಶ ಕುಸಿತಕ್ಕೆ ಕಾರಣಗಳನ್ನು ಆಲೋಚಿಸಿದ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಶಿಕ್ಷಣ ಕ್ಷೇತ್ರದಲ್ಲಿ ಫಲಿತಾಂಶ ಸುಧಾರಣೆಗೆ 15 ಅಂಶಗಳ ಸೂತ್ರಗಳ ಯೋಜನೆ ಸಿದ್ದಪಡಿಸಿ, ಅವುಗಳನ್ನು ಯಥಾವತ್ತು ಜಾರಿಗೆ ತಂದಿತ್ತು.

ಮತದಾನ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಮಧು ಬಂಗಾರಪ್ಪ

May 09 2024, 01:01 AM IST
ಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ.

ಬೋಗಸ್‌ ಬಿಲ್‌ ಸೃಷ್ಟಿಸಿ ವಸತಿ ಯೋಜನೆ ಹಣ ದುರುಪಯೋಗ

May 08 2024, 01:09 AM IST
ಗ್ರಾಮ ಪಂಚಾಯಿತಿ ಅವ್ಯವಹಾರ ತನಿಖೆಗೆ ರೈತ ಸಂಘ ಒತ್ತಾಯ

ಬರಗಾಲದಲ್ಲೂ ಆಸರೆಯಾದ ನಮ್ಮ ನರೇಗಾ ಯೋಜನೆ: ಗಣೇಶ್

May 08 2024, 01:09 AM IST
ತರೀಕೆರೆಬರಗಾಲದಲ್ಲೂ ಆಸರೆಯಾದ ನಮ್ಮ ನರೇಗಾ ಯೋಜನೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಣೇಶ್ ತಿಳಿಸಿದರು.

ಸಬರ್ಬನ್‌ ರೈಲು: ದೊಡ್ಡಜಾಲ ಮೂಲಕ ಏರ್‌ಪೋರ್ಟ್‌ ಸಂಪರ್ಕಿಸಲು ಯೋಜನೆ

May 07 2024, 02:02 AM IST

ಮೆಜೆಸ್ಟಿಕ್‌ನಿಂದ ದೇವನಹಳ್ಳಿ ಸಂಪರ್ಕಿಸುವ ಉಪನಗರ ರೈಲಿನ ಮೊದಲ ‘ಸಂಪಿಗೆ’ ಮಾರ್ಗವನ್ನು ಬಳ್ಳಾರಿ ರಸ್ತೆಯ ಏರ್‌ಪೋರ್ಟ್‌ ಟ್ರಂಪೆಟ್ ಇಂಟರ್‌ಚೇಂಜ್‌ನ ಬದಲಾಗಿ ದೊಡ್ಡಜಾಲದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲು ಯೋಜಿಸಿದೆ.

ನಿವೃತ್ತ ನೌಕರರಿಗೆ ‘ ಆರೋಗ್ಯ ರಕ್ಷಾ ಯೋಜನೆ’ ಜಾರಿಗೆ ಮುಂದಾದ ಪಾಲಿಕೆ

May 06 2024, 01:31 AM IST
ಪಾಲಿಕೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನೌಕರರು ಮತ್ತು ಅವಲಂಬಿತರಿಗೆ ಆರೋಗ್ಯ ಸೌಲಭ್ಯ ಒದಗಿಸಲು ‘ಪಿಂಚಣಿದಾರರ ಆರೋಗ್ಯ ರಕ್ಷಾ ಯೋಜನೆ’ ಆರಂಭಿಸಲು ಬಿಬಿಎಂಪಿ ಮುಂದಾಗಿದೆ.

ಪಂಚ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ

May 05 2024, 02:06 AM IST
ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದರು.

ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ವರದಾನ: ಉಮಾಶ್ರೀ

May 05 2024, 02:05 AM IST
ಗ್ಯಾರಂಟಿಗಳಿಂದ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ

ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಹೋರಾಟ

May 05 2024, 02:03 AM IST
ರಾಜ್ಯ ಸರ್ಕಾರ ಈ ಭಾಗಕ್ಕೆ ನೀರು ಕೊಡದಿದ್ದರೆ ದೊಡ್ಡ ಹೋರಾಟ ಮಾಡಲಾಗುವುದು. ಕೇವಲ ಮುಂಡರಗಿ ಅಷ್ಟೇ ಅಲ್ಲ, ಗದಗ, ರೋಣ, ಕೊಪ್ಪಳ ಭಾಗದವರೆಗೂ ಭೂಮಿ ತಾಯಿ ಹಸಿರು ಸೀರೆ ಉಟ್ಟು ಕಂಗೊಳಿಸಬೇಕು
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved