ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೊಮ್ಮಾಯಿ ಕೇಂದ್ರ ಮಂತ್ರಿಯಾಗಿ ನೀರಾವರಿ ಯೋಜನೆ ಸಾಕಾರ-ಮನೋಹರ ತಹಶೀಲ್ದಾರ
May 03 2024, 01:02 AM IST
ತಮ್ಮ ಅಧಿಕಾರಾವಧಿಯಲ್ಲಿ ಕೃಷಿ ಸಮುದಾಯಕ್ಕಾಗಿ ನೀರಾವರಿಗೆ ಪ್ರಥಮ ಆದ್ಯತೆ ನೀಡಿದ ಬಸವರಾಜ ಬೊಮ್ಮಾಯಿ ಕೇಂದ್ರ ಮಂತ್ರಿಯಾಗಿ, ಬೇಡ್ತಿ-ವರದಾ ನದಿ ಜೋಡಣೆ ಸಾಕಾರಗೊಳಿಸಲಿದ್ದಾರೆ ಎಂದು ಮಾಜಿ ಸಚಿವ ಮನೋಹರ ತಹಶೀಲ್ದಾರ ಹೇಳಿದರು.
ಮಹದಾಯಿ ಯೋಜನೆ ಏಕೆ ಜಾರಿಗೊಳಿಸಿಲ್ಲ
May 01 2024, 01:21 AM IST
ಸಾಲ ಮಾಡುವ ಮೂಲಕ ದೇಶವನ್ನು ದಿವಾಳಿಗೆ ಎಬ್ಬಿಸಿರುವ ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ ಎನ್ನುವುದು ಎಷ್ಟರ ಮಟ್ಟಿಗೆ ಸರಿ. ಹತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಏನು ಅಭಿವೃದ್ಧಿ ಮಾಡಿದೆ ಎಂಬುದನ್ನು ಹೇಳಲಿ.
ಜಲಮೂಲ ಪುನಶ್ಚೇತನಕ್ಕೆ ಕೆರೆ ಹೂಳೆತ್ತುವ ಯೋಜನೆ
Apr 30 2024, 02:06 AM IST
ನಾಯ್ಕಲ್ ಕಂಚನಕೆರೆ ಹೂಳೆತ್ತುವ ಕಾರ್ಯಕ್ರಮಕ್ಕೆ ರಾಜೇಶ್ ಚಾಲನೆ
ಸಾಮಾಜಿಕ ಭದ್ರತೆಗೆ ಗ್ಯಾರಂಟಿ ಯೋಜನೆ ಸಹಕಾರಿ: ರೆಡ್ಡಿ ಶ್ರೀನಿವಾಸ
Apr 30 2024, 02:00 AM IST
ಕುಟಂಬಗಳ ಸಾಮಾಜಿಕ ಭದ್ರತೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿವೆ.
ಬಿಜೆಪಿ ಸರ್ಕಾರದಿಂದ ಲಂಬಾಣಿ ಸಮುದಾಯಕ್ಕೆ ಭರಪೂರ ಯೋಜನೆ
Apr 29 2024, 01:36 AM IST
ಬಿಜೆಪಿ ಅಧಿಕಾರಾವಧಿಯಲ್ಲಿ ಲಂಬಾಣಿ ಸಮುದಾಯಕ್ಕೆ ಭರಪೂರ ಅಭಿವೃದ್ಧಿ ಯೋಜನೆಗಳು ತಲುಪಿದ್ದು ಎಲ್ಲ ಕಾಲದಲ್ಲಿಯೂ ಬಿಜೆಪಿ ಪರವಾಗಿ ನಮ್ಮ ಸಮುದಾಯ ನಿಲ್ಲಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಮನವಿ ಮಾಡಿದರು.
ಬಿಜೆಪಿಯಿಂದ ಬಡವರಿಗೆ ಯೋಜನೆ ತಪ್ಪಿಸಲು ಕುತಂತ್ರ ರಾಜಕಾರಣ
Apr 29 2024, 01:36 AM IST
ನಿಮ್ಮ ಕುಟುಂಬದ ತೊಂದರೆ, ವಾರ್ಡಿನ ತೊಂದರೆ, ಆರೋಗ್ಯ ತೊಂದರೆ ನಮ್ಮ ತೊಂದರೆ ಇದ್ದಂತೆ
ಮಹದಾಯಿ ಯೋಜನೆ ಹಿನ್ನಡೆಗೆ ಬಿಜೆಪಿ ಕಾರಣ
Apr 28 2024, 01:23 AM IST
ಬಿಜೆಪಿಯವರು ರೈತರ ಹಿತ ಕಾಯದೇ ರಾಜಕೀಯ ಮಾಡುತ್ತಿದ್ದಾರೆ. ಮಹದಾಯಿ ಬಗ್ಗೆ ಚಕಾರವೆತ್ತದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಧನೆ ಶೂನ್ಯ. ಸಾವಿನ ಮನೆಯಲ್ಲೂ ಜೋಶಿ ರಾಜಕೀಯ ಮಾಡುತ್ತಿದ್ದಾರೆ
50 ಕೋಟಿ ಜನರಿಗೆ ಆಯುಷ್ಮಾನ ಭಾರತ ಯೋಜನೆ ತಲುಪಿಸುವ ಗುರಿ
Apr 28 2024, 01:20 AM IST
ಪ್ರಹ್ಲಾದ ಜೋಶಿ ಅವರು ತಮ್ಮ ನಾಲ್ಕು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ವಿಧಿ-ವಿಜ್ಞಾನ ವಿಶ್ವವಿದ್ಯಾಲಯ, ಐಐಟಿ, ಐಐಐಟಿ ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ.
ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ರಾಜ್ಯ ಅಸಹಕಾರ: ಎಸ್. ದತ್ತಾತ್ರಿ
Apr 27 2024, 01:20 AM IST
ಪಿಎಂ ವಿಶ್ವಕರ್ಮ ಯೋಜನೆಗೆ ಕೊಪ್ಪಳ ಜಿಲ್ಲೆಯಲ್ಲಿ 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ರಾಜ್ಯ ಸರ್ಕಾರ ಅದನ್ನು ಕೇಂದ್ರ ಕಳುಹಿಸಿಲ್ಲ. ಈ ಯೋಜನೆಗೆ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಆರೋಪಿಸಿದರು.
ಸೋಲಿನ ಭೀತಿಗೆ ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಅಪಪ್ರಚಾರ
Apr 27 2024, 01:18 AM IST
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುಡುಗಿದರು.
< previous
1
...
113
114
115
116
117
118
119
120
121
...
150
next >
More Trending News
Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ