• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ಪುರಸಭೆ ವ್ಯಾಪ್ತಿಯಲ್ಲಿ ಅಮೃತ 2.0 ಯೋಜನೆ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್

Jul 22 2025, 12:17 AM IST
ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರಿನ ಪೂರೈಕೆ ಕಾಮಗಾರಿ ಅಮೃತ 2.0 ಯೋಜನೆಯು ಹುಮನಾಬಾದ್‌, ಚಿಟಗುಪ್ಪ, ಹಳ್ಳಿಖೇಡ (ಬಿ) ಪುರಸಭೆಯ ವ್ಯಾಪ್ತಿಯಲ್ಲಿ ಗುತ್ತಿಗೆ ದಾರರು ನಿಗದಿತ ಅವಧಿಯಲ್ಲಿ ಪ್ರತಿ ಮನೆಗಳ ನಲ್ಲಿಗಳ ಮೂಲಕ 20x7 ಕುಡಿಯುವ ನೀರು ಒದಗಿಸಲು ಗುಣಮಟ್ಟ ಕಾಮಗಾರಿ ಕಾಯ್ದುಕೊಳ್ಳಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್ ಮಾಹಿತಿ ನೀಡಿದರು.

ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ: ದಿನಕರ ಹೇರೂರು

Jul 22 2025, 12:15 AM IST
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಸಮಾರಂಭ ನೆರವೇರಿತು.

ಕೇಂದ್ರ ಅನುಮತಿ ಕೊಟ್ಟರೆ ಮಹದಾಯಿ ಯೋಜನೆ ಪೂರ್ಣಗೊಳಿಸಲು ಸಿದ್ಧ-ಸಚಿವ ಎಚ್ಕೆಪಿ

Jul 22 2025, 12:01 AM IST
45 ವರ್ಷದ ನಂತರ ರೈತನ ವೀರಗಲ್ಲಿನ ಸ್ಥಳದಲ್ಲಿ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿದ್ದರಿಂದ ರೈತರಿಗೆ ಗೌರವ ಹೆಚ್ಚಾಗಿದೆ. ಮಹದಾಯಿ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಕೇಂದ್ರ ಸರ್ಕಾರ ಒಂದಿಲ್ಲೊಂದು ರೀತಿಯಿಂದ ಅಡೆತಡೆ ಮಾಡುತ್ತಿದೆ. ಸಹಕಾರ ಸಿಗುತ್ತಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಸಿ.ಸಿ. ಪಾಟೀಲರು ಕೇಂದ್ರದಿಂದ ಅನುಮತಿ ಕೊಡಿಸಿದರೆ, ನಮ್ಮ ಸರ್ಕಾರ ಈಗಲೇ ಕಾಮಗಾರಿ ಪ್ರಾರಂಭಿಸುತ್ತದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ

Jul 22 2025, 12:00 AM IST
ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನರಿಗೆ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ: ಗುರುಸ್ವಾಮಿ

Jul 22 2025, 12:00 AM IST
ಅನ್ನಭಾಗ್ಯ ಯೋಜನೆಯಡಿ ತಾಲೂಕಿನಲ್ಲಿ ಒಟ್ಟು 98,873 ಪಡಿತರ ಚೀಟಿಗಳ ಕುಟುಂಬದ ಸದಸ್ಯರು ಸೌಲಭ್ಯ ಪಡೆಯುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಅನ್ವಯ ಆಹಾರ ಧಾನ್ಯಗಳನ್ನು ನಿಗದಿತ ಸಮಯಕ್ಕೆ ವಿತರಿಸಬೇಕು. ವಿಳಂಬ ಧೋರಣೆ ಅನುಸರಿಸುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಬೇಕು.

ಚಿಕ್ಕಬಳ್ಳಾಪುರಕ್ಕೂ ಬರಲಿದೆ ಕುಸುಮ್‌ ಯೋಜನೆ

Jul 21 2025, 01:30 AM IST

ಕುಸುಮ್‌ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ   8 ಉಪ ವಿದ್ಯುತ್‌ ಕೇಂದ್ರಗಳ ಬಳಿ 47 ಮೆಗಾ ವ್ಯಾಟ್‌ ಸಾಮರ್ಥ್ಯದ ಸೌರ ಘಟಕ ನಿರ್ಮಾಣಕ್ಕೆ 252 ಎಕರೆ ಮಂಜೂರಾಗಿದೆ.

ಪೊಲೀಸ್ ವ್ಯವಸ್ಥೆಗೆ ಮತ್ತಷ್ಟು ಬಲ ತುಂಬಲು ಮನೆ ಮನೆಗೆ ಪೊಲೀಸ್‌ ಯೋಜನೆ

Jul 21 2025, 01:30 AM IST
ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳನ್ನು ಖುದ್ದಾಗಿ ಬಂದು ಹೇಳಲು, ಸ್ಥಳೀಯವಾಗಿ ಪೊಲೀಸರಿಗೆ ತಿಳಿಸಲು ಕಷ್ಟವೆನಿಸಿದರೆ, ಮನೆ ಮನೆಗೆ ಈ ಕಾರ್ಯಕ್ರಮದಲ್ಲಿ ಪ್ರತಿ ಮನೆಗೆ ಕರಪತ್ರ ವಿತರಿಸಲಾಗುತ್ತಿದೆ. ಕರಪತ್ರದಲ್ಲಿ ಹಿರಿಯ ಅಧಿಕಾರಿಗಳ ಮೊಬೈಲ್ ಸಂಖ್ಯೆ, ವಿಳಾಸ ನೀಡಲಾಗಿದೆ.

ಕುಡಿವ ನೀರಿನ ಯೋಜನೆ ಪುನಶ್ಚೇತನಕ್ಕೆ 68 ಕೋಟಿ

Jul 21 2025, 01:30 AM IST
ರಾಜ್ಯದಲ್ಲಿ 160 ಸಂಯುಕ್ತ ಕುಡಿಯುವ ನೀರಿನ ಯೋಜನೆಗಳಿದ್ದು, 2400 ಹಳ್ಳಿಗಳು ಒಳಪಟ್ಟಿವೆ. ಈಗ ಈ ಮೂರು ಯೋಜನೆಗಳಿಗೆ ₹68 ಕೋಟಿ ಪುನಶ್ಚೇತನಕ್ಕೆ ಮಂಜೂರಾಗಿದೆ.

ಗ್ರಾಮೀಣ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ಯೋಜನೆ ವಿಸ್ತರಿಸುವಂತೆ ಆಗ್ರಹ

Jul 21 2025, 12:00 AM IST
ಪಾವಗಡ: ಗ್ರಾಮೀಣ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ಯೋಜನೆ ವಿಸ್ತರಿಸುವಂತೆ ಹಾಗೂ ಇತರೆ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ 21ರಂದು ಸಮಾರಂಭದ ವೇದಿಕೆಯಲ್ಲಿ ಮನವಿ ಪತ್ರ ಸಲ್ಲಿಸುವುದಾಗಿ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋರಸ್‌ ಮಾವು ಹನುಮಂತರಾಯಪ್ಪ ತಿಳಿಸಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ

Jul 20 2025, 11:37 AM IST

ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇರುವುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved