ಗ್ಯಾರೆಂಟಿ ಯೋಜನೆ ಬಗ್ಗೆ ಭರವಸೆ ಮೂಡುತ್ತಿದೆ: ಜಯಪ್ರಕಾಶ್ ಹೆಗ್ಡೆ
Apr 11 2024, 12:47 AM ISTಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಉಡುಪಿಯಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು. ನಗರದ ಆಭರಣ ಡೈಮಂಡ್ಸ್, ಮಲಬಾಲ್ ಗೋಲ್ಡ್, ಸಾಯಿರಾಧ ಟಿವಿಎಸ್ ಮೋಟಾರ್ಸ್, ಬಾಳಿಗಾ ಪಿಷ್ ನೆಟ್ ಇತ್ಯಾದಿ ಸಂಸ್ಥೆಗಳಿಗೆ ತೆರಳಿ ಮತ ಯಾಚಿಸಿದರು.