• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಶಕ ಕಳೆದರೂ ಅನುಷ್ಠಾನಗೊಳ್ಳದ ಒಳಚರಂಡಿ ಯೋಜನೆ!

Jan 30 2024, 02:02 AM IST
ಕುಶಾಲನಗರ ಪಟ್ಟಣದ ಹಾಲಿ ಇರುವ ಒಳಚರಂಡಿ ವ್ಯವಸ್ಥೆ ದಶಕ ಕಳೆದರೂ ಪೂರ್ಣಗೊಂಡಿಲ್ಲ. ಈ ಯೋಜನೆಗೆ ಮೂರು ಬಾರಿ ಪೈಪೋಟಿಯಲ್ಲಿ ಭೂಮಿ ಪೂಜೆ ನಡೆದಿದೆ.

ಸರ್ಕಾರದ ಯೋಜನೆ ಸಮರ್ಪಕವಾಗಿ ಜನತೆಗೆ ತಲುಪಿಸಿ: ಶಾಸಕ ಜಿ.ಹಂಪಯ್ಯ

Jan 30 2024, 02:01 AM IST
ಸಿರವಾರದಲ್ಲಿ ಶಾಸಕ ಜಿ.ಹಂಪಯ್ಯ ನಾಯಕ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ

Jan 29 2024, 01:34 AM IST
ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ

ಕೊಟ್ಟಿದ್ದನ್ನು ಮತ್ತೆ ಕಿತ್ತುಕೊಳ್ಳುವ ಯೋಜನೆ ‘ಗ್ಯಾರಂಟಿ’

Jan 29 2024, 01:32 AM IST
ಹೆಣ್ಣು ಮಕ್ಕಳಿಗೆ ಉಚಿತ ಬಸ್ ಅಂತಾರೆ ಆದರೆ ಶಾಲಾ ಮಕ್ಕಳು ಓಡಾಡಲು ಸಹ ಬಸ್‍ ಸಿಗುತ್ತಿಲ್ಲ, ಬಸ್ ಮಾರ್ಗಗಳನ್ನು ಕಡಿತಗೊಳಿಸಿದ್ದಾರೆ, ಎಲ್ಲಾ ರೀತಿಯಲ್ಲಿ ತೆರಿಗೆ ಹೆಚ್ಚಳ ಮಾಡಿ ಒಂದು ಕೈಯಲ್ಲಿ ಕೊಟ್ಟು ಮೊತ್ತೊಂದು ಕೈಯಲ್ಲಿ ಜನರಿಂದ ಕಿತ್ತುಕೊಳ್ಳುವುದೇ ರಾಜ್ಯ ಸರ್ಕಾರದ ಗ್ಯಾರಂಟಿ

ಪಿಂಚಣಿ ಯೋಜನೆ, ರಾಜ್ಯ ಸರ್ಕಾರದ ಆದೇಶದಿಂದ ಅನ್ಯಾಯ: ಹನುಮಂತಪ್ಪ

Jan 28 2024, 01:16 AM IST
ಸರ್ಕಾರ‍ ಕೇವಲ ಹದಿಮೂರು ಸಾವಿರ ನೌಕರರಿಗೆ ಮಾತ್ರ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಿ ಆದೇಶ ಮಾಡಿದ್ದು, ಇದರಿಂದ ಪಿಂಚಣಿದಾರರಿಗೆ ಅನ್ಯಾಯವಾಗಿದೆ

ಶಕ್ತಿ ಯೋಜನೆ: 367.56 ಕೋಟಿ ಫಲಾನುಭವಿಗಳು

Jan 27 2024, 01:22 AM IST
ತುಮಕೂರು ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಭಾಗಿ

ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಹಾವೇರಿಯಲ್ಲಿ ಮನವಿ

Jan 27 2024, 01:17 AM IST
ಶೀಘ್ರ ವರದಿ ಪಡೆದು ೭ನೇ ವೇತನ ಆಯೋಗ ಅನುಷ್ಠಾನ, ಹಳೇ ಪಿಂಚಣಿ ಮರು ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಈ ಮೂರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಸಚಿವ ಶಿವಾನಂದ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಶಕ್ತಿ ಯೋಜನೆ ಜಿಲ್ಲೆಯಲ್ಲಿ 2.51 ಕೋಟಿ ಮಹಿಳೆಯರ ಪ್ರಯಾಣ: ಕೆ.ಜೆ. ಜಾರ್ಜ್‌

Jan 27 2024, 01:16 AM IST
ಕಳೆದ 8 ತಿಂಗಳಲ್ಲಿ 2.51 ಕೋಟಿ ಮಹಿಳೆಯರು ಜಿಲ್ಲೆಯಲ್ಲಿ ಶಕ್ತಿ ಯೋಜನೆ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಸರ್ಕಾರದ ಯೋಜನೆ ಅರ್ಹರಿಗೆ ತಲುಪಬೇಕು: ಬಿಜೆಪಿ ಧುರೀಣ ಎನ್‌.ವಿ. ಹೆಗಡೆ

Jan 26 2024, 01:52 AM IST
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಫಲಾನುಭವಿಗಳಿದ್ದರೂ ಎಲ್ಲರನ್ನೂ ಫಲಾನುಭವಿಗಳನ್ನಾಗಿ ಗುರುತಿಸಿದರೆ ಯಾರಿಗೆ ಯೋಜನೆಗಳು ತಲುಪಬೇಕಿತ್ತು ಅವರಿಗೆ ತಲುಪುವುದಿಲ್ಲ.

ಕಾಫಿ ಮಂಡಳಿಯಿಂದ ಕೇಂದ್ರಕ್ಕೆ ಕ್ರಿಯಾ ಯೋಜನೆ ಸಲ್ಲಿಕೆ: ದಿನೇಶ್‌

Jan 26 2024, 01:46 AM IST
ದೇಶದ ಎಲ್ಲಾ ಕಾಫಿ ಬೆಳೆಯುವ ಪ್ರದೇಶಗಳನ್ನು ಒಳಗೊಂಡಂತೆ ಕಾಫಿ ಬೆಳೆ ಅಭಿವೃದ್ಧಿ ಹಾಗೂ ಅದಕ್ಕೊಂದು ವ್ಯವಸ್ಥಿತ ಮಾರುಕಟ್ಟೆ ಒದಗಿಸುವ ಹಿನ್ನೆಲೆಯಲ್ಲಿ ಮುಂದಿನ ಒಂದು ದಶಕದ ಕ್ರಿಯಾಯೋಜನೆಯೊಂದನ್ನು ಕೇಂದ್ರ ವಾಣಿಜ್ಯ ಸಚಿವರಿಗೆ ಸಲ್ಲಿಸಲಾಗಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್‌ ದೇವವೃಂದ ಹೇಳಿದ್ದಾರೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved