ಗ್ಯಾರಂಟಿ ಯೋಜನೆ ಜಾರಿ ಮಾಡಿ ನುಡಿದಂತೆ ನಡೆದ ಸರ್ಕಾರ: ತಮ್ಮಯ್ಯ
Jan 16 2024, 01:50 AM ISTಚಿಕ್ಕಮಗಳೂರು ನಗರದ 26ನೇ ವಾರ್ಡಿನಲ್ಲಿ 119.80 ಲಕ್ಷ ರು. ವೆಚ್ಚದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಎಚ್.ಡಿ. ತಮ್ಮಯ್ಯ ಕಳೆದ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಹಗ್ಗಳಿಕೆಗೆ ಪಾತ್ರವಾಗಿದೆ ಎಂದರು.