ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಲಮಟ್ಟಿ ಯೋಜನೆ ಅನುಷ್ಠಾನ ವಿಳಂಬಕ್ಕೆ ಗಟ್ಟಿಧ್ವನಿ ಕೊರತೆ
Jan 13 2024, 01:34 AM IST
ನಾವು ಕಾವೇರಿ ನದಿಯ ಒಂದು ಟಿಎಂಸಿ ಅಡಿ ನೀರಿಗೂ ಹೋರಾಟ ಮಾಡುತ್ತೇವೆ. ಆದರೆ, ಆಲಮಟ್ಟಿಯಲ್ಲಿ 123 ಟಿಎಂಸಿ ಅಡಿ ನೀರು ಸಂಗ್ರಹಿಸುತ್ತಿದ್ದರೂ, ಇದರ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಲು ಈ ಭಾಗದ ಜನರು ಗಟ್ಟಿ ಧ್ವನಿ ಎತ್ತದೇ ಇರುವುದು ಕಾರಣ.
ಕೇಂದ್ರದ ಯೋಜನೆ ಸಣ್ಣ ವ್ಯಾಪಾರಿಗಳಿಗೆ ಅನುಕೂಲ:ಎಸ್.ಪ್ರಕಾಶ್
Jan 13 2024, 01:30 AM IST
ಬೀದಿ ಬದಿ ವ್ಯಾಪಾರಿಗೆ ಎಲ್ಲಾ ಬ್ಯಾಂಕ್ ಗಳಲ್ಲಿ ವ್ಯಾಪಾರಕ್ಕಾಗಿ ತಲಾ ₹೧೦ ಸಾವಿರ ಸಾಲ ನೀಡಲಾಗುತ್ತದೆ. ಅದನ್ನು ನಿಗದಿತ ಅವಧಿಯಲ್ಲಿ ಮರು ಪಾವತಿಸಿದಲ್ಲಿ ಹಂತ ಹಂತವಾಗಿ ₹೫೦ ಸಾವಿರದವರೆಗೆ ಸಾಲ ನೀಡಲಾಗುತ್ತದೆ. ಸಣ್ಣ ವ್ಯಾಪಾರಿಗಳು ಈ ಯೋಜನೆಯ ಲಾಭ ಪಡೆದು ತಮ್ಮ ವ್ಯಾಪಾರ ನಡೆಸಬಹುದಾಗಿದೆ. ಸ್ವಸಹಾಯ ಸಂಘಗಳು ಮತ್ತು ಪಿಎಂಇಜಿಪಿ ಯೋಜನೆಯಡಿ ನಿರುದ್ಯೋಗಿ ಯುವಜನರಿಗೆ ಸಾಲ ನೀಡಲಾಗುತ್ತದೆ.
ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡ್ರೆ ಗ್ರಾಮಗಳ ಅಭಿವೃದ್ಧಿ ಶೀಘ್ರ ಎಂದ ರೂಪಶ್ರೀ
Jan 12 2024, 01:47 AM IST
2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 239 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 1.42 ಕೋಟಿ ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆ ಅಡಿ 25 ಕಾಮಗಾರಿಗಳು ಅನುಷ್ಠಾನ ಗೊಂಡಿದ್ದು, 20.60 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ.
6 ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿ: ರಾಜೇಂದ್ರ
Jan 12 2024, 01:46 AM IST
ಎತ್ತಿನಹೊಳೆ ಕಾಮಗಾರಿಯನ್ನು ಇನ್ನು 6 ತಿಂಗಳಲ್ಲಿ ಪೂರ್ಣಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಎಂಜಿನಿಯರ್‌ಗಳಿಗೆ ತಿಳಿಸಿದರು.
ವಿಶ್ವಕರ್ಮ ಯೋಜನೆ ಪ್ರಯೋಜನ ಪಡೆದುಕೊಳ್ಳಿ
Jan 12 2024, 01:45 AM IST
ಬಿಜೆಪಿ ವಿಶ್ವದಲ್ಲೆ ಅತೀ ಹೆಚ್ಚು ಪಕ್ಷದ ಸದಸ್ಯರು ಹೊಂದಿದ ಪಕ್ಷ ಎಂದು ದಾಖಲಾಗಿದೆ, ರಾಜ್ಯ ಮತ್ತು ದೇಶದಲ್ಲಿ ಪಕ್ಷವು ದಿನದಿಂದ ದಿನಕ್ಕೆ ಸಂಘಟನೆಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ. ಇನ್ನೂ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಪಕ್ಷದ ಕಾರ್ಯಕರ್ತರು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿಕೊಳ್ಳಬೇಕು. ರಾಜ್ಯದಲ್ಲಿ ಕನಿಷ್ಠ 25 ಸ್ಥಾನಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ
ಬೀದಿ ಬದಿ ವ್ಯಾಪಾರಸ್ಥರ ಹಿತರಕ್ಷಣೆಗೆ ಸರ್ಕಾರದಿಂದ ವಿವಿಧ ಯೋಜನೆ
Jan 12 2024, 01:45 AM IST
ಮಳೆ, ಚಳಿ, ಗಾಳಿಯನ್ನು ಲೆಕ್ಕಿಸದೇ ಬೀದಿ ಬದಿ ಕುಳಿತು ನಿತ್ಯ ವ್ಯಾಪಾರ ಮಾಡುವವರ ಕೊಡುಗೆ ಸಮಾಜಕ್ಕೆ ಸಾಕಷ್ಟಿದೆ. ಹಾಗಾಗಿ, ಅವರ ಹಿತರಕ್ಷಣೆಗೆ ಸರ್ಕಾರ ಹಲವಾರು ಕಾನೂನು ಹಾಗೂ ಯೋಜನೆಗಳನ್ನು ರೂಪಿಸಿದೆ.
ಕೂಸಿನಮನೆಯ ಯೋಜನೆ ಬೆಳವಣಿಗೆಗೆ ಸಹಕರಿಸಿ: ಕುಷ್ಟಗಿ ತಾಪಂ ಇಒ ನಿಂಗಪ್ಪ ಮಸಳಿ
Jan 11 2024, 01:31 AM IST
ಕೂಸಿನಮನೆಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ. ಈಗಾಗಲೇ ಏಳು ದಿನಗಳ ಕಾಲ ಎಲ್ಲರೂ ತರಬೇತಿ ಪಡೆದಿದ್ದು, ಮುಂದೆ ನಿಮ್ಮ ಪ್ರತಿ ಗ್ರಾಪಂಗಳಲ್ಲಿ ಕೂಸಿನಮನೆ ಬೆಳೆಸಿ ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರವಾಗಬೇಕು.
ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ- ಮೀನಾ ನಾಗರಾಜ್
Jan 11 2024, 01:31 AM IST
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಮಂಜುನಾಥ್ ಕುಮಾರ್ ಒತ್ತಾಯ
Jan 11 2024, 01:30 AM IST
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಪಿಂಚಣಿ ಯೋಜನೆ ಎಂಪಿಎಸ್ ಸಂಬಂಧಿತ ಸಂಘಟನೆಗಳ ಸಭೆಯಲ್ಲಿ ಪಾಲ್ಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ವಿಶ್ವಕರ್ಮ ಯೋಜನೆ ಜಾರಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ: ರಾಮದಾಸ್
Jan 10 2024, 01:46 AM IST
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೇಲಿಂದ ಮೇಲೆ ಬಹುಪಯೋಗಿ ಯೋಜನೆಗಳು ಜಾರಿಯಾಗುತ್ತಿವೆ. ಅಷ್ಟೇ ಪರಿಣಾಮಕಾರಿಯಾಗಿಯೂ ಇರುವುದು ಗಮನೀಯ. ಇವುಗಳ ಸಾಲಿನಲ್ಲಿರುವ ಪಿಎಂ ಸ್ವನಿಧಿ-ವಿಶ್ವಕರ್ಮ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಯೋಜನೆಗಳ ಅನುಷ್ಠಾನದ ರಾಜ್ಯ ಉಸ್ತುವಾರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
< previous
1
...
128
129
130
131
132
133
134
135
136
...
142
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?