ಕೇಂದ್ರದ ಅಭಿವೃದ್ಧಿ ಯೋಜನೆ ಮನೆಮನೆಗೆ ತಿಳಿಸುವ ಕಾರ್ಯ
Jan 01 2024, 01:15 AM ISTಭಾರತವನ್ನು 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ನೇರ ಪ್ರಸಾರ ಕಾರ್ಯಕ್ರಮವನ್ನು ಸಚಿವರು ಸ್ಥಳೀಯರೊಂದಿಗೆ ವೀಕ್ಷಿಸಿದರು.