• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಹಾವೇರಿಯಲ್ಲಿ ಮನವಿ

Jan 27 2024, 01:17 AM IST
ಶೀಘ್ರ ವರದಿ ಪಡೆದು ೭ನೇ ವೇತನ ಆಯೋಗ ಅನುಷ್ಠಾನ, ಹಳೇ ಪಿಂಚಣಿ ಮರು ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಈ ಮೂರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಸಚಿವ ಶಿವಾನಂದ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಶಕ್ತಿ ಯೋಜನೆ ಜಿಲ್ಲೆಯಲ್ಲಿ 2.51 ಕೋಟಿ ಮಹಿಳೆಯರ ಪ್ರಯಾಣ: ಕೆ.ಜೆ. ಜಾರ್ಜ್‌

Jan 27 2024, 01:16 AM IST
ಕಳೆದ 8 ತಿಂಗಳಲ್ಲಿ 2.51 ಕೋಟಿ ಮಹಿಳೆಯರು ಜಿಲ್ಲೆಯಲ್ಲಿ ಶಕ್ತಿ ಯೋಜನೆ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಸರ್ಕಾರದ ಯೋಜನೆ ಅರ್ಹರಿಗೆ ತಲುಪಬೇಕು: ಬಿಜೆಪಿ ಧುರೀಣ ಎನ್‌.ವಿ. ಹೆಗಡೆ

Jan 26 2024, 01:52 AM IST
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಫಲಾನುಭವಿಗಳಿದ್ದರೂ ಎಲ್ಲರನ್ನೂ ಫಲಾನುಭವಿಗಳನ್ನಾಗಿ ಗುರುತಿಸಿದರೆ ಯಾರಿಗೆ ಯೋಜನೆಗಳು ತಲುಪಬೇಕಿತ್ತು ಅವರಿಗೆ ತಲುಪುವುದಿಲ್ಲ.

ಕಾಫಿ ಮಂಡಳಿಯಿಂದ ಕೇಂದ್ರಕ್ಕೆ ಕ್ರಿಯಾ ಯೋಜನೆ ಸಲ್ಲಿಕೆ: ದಿನೇಶ್‌

Jan 26 2024, 01:46 AM IST
ದೇಶದ ಎಲ್ಲಾ ಕಾಫಿ ಬೆಳೆಯುವ ಪ್ರದೇಶಗಳನ್ನು ಒಳಗೊಂಡಂತೆ ಕಾಫಿ ಬೆಳೆ ಅಭಿವೃದ್ಧಿ ಹಾಗೂ ಅದಕ್ಕೊಂದು ವ್ಯವಸ್ಥಿತ ಮಾರುಕಟ್ಟೆ ಒದಗಿಸುವ ಹಿನ್ನೆಲೆಯಲ್ಲಿ ಮುಂದಿನ ಒಂದು ದಶಕದ ಕ್ರಿಯಾಯೋಜನೆಯೊಂದನ್ನು ಕೇಂದ್ರ ವಾಣಿಜ್ಯ ಸಚಿವರಿಗೆ ಸಲ್ಲಿಸಲಾಗಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್‌ ದೇವವೃಂದ ಹೇಳಿದ್ದಾರೆ.

ಬೂತ್ ಮಟ್ಟದಿಂದ ಪಕ್ಷದ ಕಾರ್ಯಕ್ರಮ, ಯೋಜನೆ ಅನುಷ್ಠಾನ: ಕ್ಯಾ. ಬ್ರಿಜೇಶ್ ಚೌಟ

Jan 25 2024, 02:06 AM IST
ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಬಳಿಕ ಪ್ರಥಮ ಭಾರಿಗೆ ಬುಧವಾರ ಪುತ್ತೂರಿಗೆ ಭೇಟಿ ನೀಡಿದ ಕ್ಯಾ. ಬ್ರಿಜೇಶ್‌ ಚೌಟ, ಬಿಜೆಪಿ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.

ಮುದ್ರಾ ಯೋಜನೆ ಹೆಸರಲ್ಲಿ ವಂಚನೆ; ಆರ್‌ಬಿಐ ನಕಲಿ ಲೆಟರ್‌ ಹೆಡ್‌ ಬಳಸಿ ಮೋಸ

Jan 25 2024, 02:03 AM IST
ಮುದ್ರಾ ಯೋಜನೆ ಹೆಸರಲ್ಲಿ ವಂಚನೆ; ಆರ್‌ಬಿಐ ನಕಲಿ ಲೆಟರ್‌ ಹೆಡ್‌ ಬಳಸಿ ಮೋಸ

ತುಂಗಭದ್ರಾ ಯೋಜನೆ ಕಾಮಗಾರಿ ವಿಳಂಬ: ಪೆ. 19ಕ್ಕೆ ಪ್ರತಿಭಟನೆ

Jan 25 2024, 02:02 AM IST
ತುಂಗಭದ್ರಾ ಕಾಮಗಾರಿ ಪೂರ್ಣಗೊಳಿಸಲು ಮೀನಮೇಷ; ಪಾವಗಡದಲ್ಲಿ ಫೆ. 19 ರಂದು ಪ್ರತಿಭಟನೆ

ಪುತ್ತೂರು ದೇವಸ್ಥಾನದ ಜಾಗದ ಮನೆಗಳ ನೆಲಸಮಕ್ಕೆ ಯೋಜನೆ?

Jan 25 2024, 02:02 AM IST
ದೇವಸ್ಥಾನದ ಅಭಿವೃದ್ಧಿಗಾಗಿ ನೀಲನಕ್ಷೆ ಸಿದ್ಧಪಡಿಸಿರುವ ಪುತ್ತೂರು ಶಾಸಕರು ದೇವಸ್ಥಾನದ ಪಕ್ಕದಲ್ಲಿರುವ ಮಹಿಳಾ ಪೊಲೀಸ್ ಠಾಣೆ ಹಾಗೂ ದೇವಸ್ಥಾನದ ಜಾಗದಲ್ಲಿ ಅನಾದಿ ಕಾಲದಿಂದ ಇರುವ ಏಳೆಂಟು ಮನೆಗಳನ್ನು ಬಿಟ್ಟು ಕೊಡಲು ಸೂಚನೆ ನೀಡಿದ್ದಾರೆ.

ಜನಪರ ಯೋಜನೆ ಪ್ರಾಮಾಣಿಕವಾಗಿ ತಲುಪಿಸಬೇಕು: ಶಾಸಕ ಬೇಳೂರು

Jan 25 2024, 02:00 AM IST
ಸರ್ಕಾರಿ ಅಭಿವೃದ್ಧಿ ಯೋಜನೆಗಳು ಮಧ್ಯವರ್ತಿಗಳ ಪಾಲು ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗೆ ತಲುಪಿಸಬೇಕು. ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪ್ರಾಮಾಣಿಕವಾಗಿ ಸಾರ್ವಜನಿಕರಿಗೆ ತಲುಪಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲೆ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.

5 ಗ್ಯಾರಂಟಿ ಯೋಜನೆ ತಲುಪಿಲು ಪ್ರಯತ್ನ

Jan 24 2024, 02:02 AM IST
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರದ ಕಾರ್ಯಕ್ರಮಕ್ಕೆ ಡಿಸಿ ಟಿ.ಭೂಬಾಲನ್‌ ಚಾಲನೆ ನೀಡಿ ಹೇಳಿದ್ದು ಹೀಗೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved