• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆ

Dec 18 2023, 02:00 AM IST
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆಯಾವ ಮನೆಯೂ ಈ ಸೌಲಭ್ಯದಿಂದ ವಂಚಿತವಾಗದಂತೆ ಸರ್ವೆ ಮಾಡಬೇಕು ಕಾಂಗ್ರೆಸ್‌ ಪಕ್ಷಕ್ಕೆ ಈ ನಾಡಿನ ಜನತೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ. 5 ವರ್ಷ ಅಭಿವೃದ್ಧಿ ಮಾಡುವುದೇ ಸರ್ಕಾರದ ಗುರಿ.

ಭದ್ರಾ ಮೇಲ್ದಂಡೆ ಯೋಜನೆ ಭೂಸ್ವಾಧೀನ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ

Dec 17 2023, 01:45 AM IST
ಭದ್ರಾ ಮೇಲ್ದಂಡೆ ಯೋಜನೆಗೆ ಅಡ್ಡಿಯಾಗಿರುವ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆ ಸಂಬಂಧ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ ಎರಡನೇ ವಾರ ಸಮನ್ವಯ ಸಮಿತಿ ಸಭೆ ನಡೆಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರಿಗೆ ಭರವಸೆ ನೀಡಿದರು.

ಅನ್ನ ಕಸಿಯುತ್ತಿರುವ ಅಕ್ಷರ ದಾಸೋಹದ ಯೋಜನೆ

Dec 17 2023, 01:45 AM IST
ಅನ್ನ ಕಸಿಯುತ್ತಿರುವ ಅಕ್ಷರ ದಾಸೋಹದ ಯೋಜನೆ. 6 ತಿಂಗಳಿನಿಂದ ಸಮರ್ಪಕವಾಗಿ ಪೂರೈಕೆಯಾಗದ ಅಡುಗೆ ಅನಿಲ. ಮಧ್ಯಾಹ್ನದ ಬಿಸಿಯೂಟಕ್ಕಿಲ್ಲ ಎಣ್ಣೆ, ಬೇಳೆ, ಗೋಧಿ! ಸೌದೆಯಿಂದ ಅಡುಗೆ ಮಾಡಿ ಎಂಬ ಪರ್ಯಾಯ ಮಾರ್ಗ ಹೇಳುತ್ತಿದ್ದಾರೆಯೇ ವಿನಃ ಸಮಸ್ಯೆಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ.

ದೇಶದ ಅಭಿವೃದ್ಧಿಗೆ ಕೇಂದ್ರದಿಂದ ಹಲವು ಯೋಜನೆ

Dec 17 2023, 01:45 AM IST
ಕಳೆದ 5 ವರ್ಷಗಳಲ್ಲಿ 13.5ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ.

ಅಸಮಾನತೆ ತೊಲಗಿಸಿ ಸಮಾನತೆ ತರಲು ಸರ್ಕಾರ ಯೋಜನೆ

Dec 17 2023, 01:45 AM IST
ಸಮಾಜದಲ್ಲಿ ಅಸಮಾನತೆ ತೊಲಗಿ ಸಮಾನತೆ ನೆಲೆಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಡವರ ಪರ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆ ಜಾರಿಗೆ ಒತ್ತಾಯ

Dec 16 2023, 02:00 AM IST
ಎರಡನೇ ಹಂತದ ನೀರಾವರಿ ಯೋಜನೆಗೆ ಅನುದಾನ ನೀಡಿದರೆ ತಂಬ್ರಹಳ್ಳಿ ಭಾಗದ ರೈತರ ಬದುಕು ಹಸನಾಗುತ್ತದೆ. ಜಿಲ್ಲೆಯ ಡಿಎಂಎಫ್ ಅನುದಾನದಲ್ಲಿ ಏತ ನೀರಾವರಿ ಯೋಜನೆಗೆ ಅನುದಾನವನ್ನು ನೀಡಿ, ರೈತರ ಹೊಲಗಳಿಗೆ ನೀರುಣಿಸಬೇಕು

ಜೆಡಿಎಸ್‌ನ ಪಂಚರತ್ನ ಯೋಜನೆ ಜನರಿಗೆ ಅರ್ಥವಾಗಲಿಲ್ಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಬೇಸರ

Dec 16 2023, 02:00 AM IST
ಜೆಡಿಎಸ್‌ನ ಪಂಚರತ್ನ ಯೋಜನೆ ಜನರಿಗೆ ಅರ್ಥವಾಗಲಿಲ್ಲ, ಜನರು ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಮರುಳಾದರು. ಇದರಿಂದ ರೈತ ಪರವಾಗಿ ನಿಂತಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಯೋಜನೆಗಳಿಗೆ ಹಿನ್ನಡೆಯಾಯಿತು: ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಬೇಸರ

ಗೃಹಲಕ್ಷ್ಮೀ ಯೋಜನೆ ಪ್ರತಿ ಕುಟುಂಬಕ್ಕೂ ತಲುಪಲಿ-ನವಲಗುಂದ

Dec 16 2023, 02:00 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು ಸ್ವಾಗತಾರ್ಹ. ಆದರೆ ಈ ಯೋಜನೆ ಈ ವರೆಗೂ ಶೇ. 60ರಷ್ಟು ಕುಟುಂಬಗಳಿಗೆ ಮಾತ್ರ ತಲುಪಿದ್ದು, ಉಳಿದವರಿಗೆ ಮರೀಚಿಕೆಯಾಗಿದೆ. ಕೂಡಲೇ ಅರ್ಹ ಕುಟುಂಬಗಳಿಗೆ ಯೋಜನೆ ಲಾಭ ದೊರೆಯಬೇಕು ಎಂದು ಕರ್ನಾಟಕ ರೈತ ಸಂಘದ ರೋಣ ತಾಲೂಕು ಪ್ರಧಾನ ಕಾರ್ಯದರ್ಶಿ ದೊಡ್ಡಬಸಪ್ಪ ನವಲಗುಂದ ರೋಣದಲ್ಲಿ ಆಗ್ರಹಿಸಿದರು.

ನೀರು, ಚರಂಡಿ, ರಸ್ತೆ ಅಂದವಾಗಿಡಲು ಯೋಜನೆ ರೂಪಿಸಲು ಸಲಹೆ

Dec 16 2023, 02:00 AM IST
ಪಟ್ಟಣದ ನಿವಾಸಿಗಳಿಗೆ ಕುಡಿಯಲು ಶುದ್ಧ ನೀರು ಪೂರೈಕೆ, ಚರಂಡಿಗಳ ಸ್ವಚ್ಛತೆ ಹಾಗೂ ರಸ್ತೆಗಳಲ್ಲಿ ಉಂಟಾಗಿರುವ ಕಂದಕಗಳನ್ನು ಸರಿಪಡಿಸುವ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಉದ್ಯಾನಗಳ ಸಮರ್ಪಕ ನಿರ್ವಹಣೆ ಒಟ್ಟಾರೆ ಪಟ್ಟಣದ ಅಂದವಾಗಿಸುವ ಕಾಮಗಾರಿಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಿದರು.

ರೈತರ ಕಲ್ಯಾಣಕ್ಕಾಗಿ ಕೇಂದ್ರದಿಂದ ಹಲವು ಯೋಜನೆ

Dec 15 2023, 01:31 AM IST
ರೈತರ ಕಲ್ಯಾಣಕ್ಕಾಗಿ ಕೇಂದ್ರದಿಂದ ಹಲವು ಯೋಜನೆ
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved