ಸ್ತ್ರೀ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಕಾರಿ
Jul 15 2025, 11:45 PM ISTರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು, ಕೋಟ್ಯಂತರ ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಯೋಜನೆಯಿಂದ ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣ, ಧಾರ್ಮಿಕ ಸ್ಥಳ ಮತ್ತು ವ್ಯಾಪಾರ-ವಹಿವಾಟುಗಳಿಗೆ ಪ್ರಯಾಣಿಸಿದ್ದಾರೆ.