ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೃಷಿ ಮಾರುಕಟ್ಟೆ ಇದ್ದರೂ ವೈಜ್ಞಾನಿಕ ಯೋಜನೆ ಜಾರಿಗೊಳಿಸಲು ಸರ್ಕಾರ ವಿಫಲ: ಎಂ.ಪಿ.ಶಂಕರಯ್ಯ ಬೇಸರ
Jan 14 2024, 01:33 AM IST
ರೈತ ದೇಶದ ಬೆನ್ನೆಲುಬು. ಸೃಷ್ಟಿಯಲ್ಲಿ ಪ್ರಾರಂಭವಾಗಿರುವ ಮನುಷ್ಯ ಪ್ರಾಣಿ ಪಕ್ಷಿಗಳೆಲ್ಲಕ್ಕೂ ಆಹಾರ ಬಹಳ ಮುಖ್ಯ. ರೈತರೆಂದರೆ ಸಾಮಾನ್ಯ ಮನುಷ್ಯರಲ್ಲ ಬಹುದೊಡ್ಡ ನೇಗಿಲ ಯೋಗಿ ತ್ಯಾಗಿಗಳು. ಅವರು ಬೆಳೆಯುವ ಒಳ್ಳೆಯ ದವಸ ಧಾನ್ಯಗಳನ್ನು ಬೇರೆಯವರಿಗೆ ಕೊಟ್ಟು ಉಳಿದಿದ್ದನ್ನು ತಾವು ಸೇವಿಸುವ ಮನೋಭಾವ ಉಳ್ಳವರೇ ರೈತರು.
ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ
Jan 14 2024, 01:33 AM IST
ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಿ. ರಾಜ್ಯದ ಎನ್.ಪಿ.ಎಸ್ ನೌಕರರ ವೇತನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ
ಕೇಂದ್ರದ ಯೋಜನೆ ಬಗ್ಗೆ ಜನರಿಗೆ ಮನವರಿಕೆ ಮಾಡಿ: ಸಂಸದ ಡಾ.ಸಿದ್ದೇಶ್ವರ್
Jan 13 2024, 01:36 AM IST
ಕೇಂದ್ರ ಸರ್ಕಾರ ಯೋಜನೆಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಯೋಜನೆಯಿಂದ ಹೊರಗಿರುವ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸ ಮಾಡಲು ಸೂಚಿಸಿದರು.
ಗ್ಯಾರಂಟಿ ಯೋಜನೆ ಸಮಿತಿ ರಚನೆಗೆ ಖಂಡನೆ
Jan 13 2024, 01:36 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮರ್ಪಕವಾಗಿ ಯೋಜನೆ ಮಾಡದೇ ಅನೇಕ ನಿರ್ಬಂಧ ವಿಧಿಸಿದೆ.
ಆಲಮಟ್ಟಿ ಯೋಜನೆ ಅನುಷ್ಠಾನ ವಿಳಂಬಕ್ಕೆ ಗಟ್ಟಿಧ್ವನಿ ಕೊರತೆ
Jan 13 2024, 01:34 AM IST
ನಾವು ಕಾವೇರಿ ನದಿಯ ಒಂದು ಟಿಎಂಸಿ ಅಡಿ ನೀರಿಗೂ ಹೋರಾಟ ಮಾಡುತ್ತೇವೆ. ಆದರೆ, ಆಲಮಟ್ಟಿಯಲ್ಲಿ 123 ಟಿಎಂಸಿ ಅಡಿ ನೀರು ಸಂಗ್ರಹಿಸುತ್ತಿದ್ದರೂ, ಇದರ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಲು ಈ ಭಾಗದ ಜನರು ಗಟ್ಟಿ ಧ್ವನಿ ಎತ್ತದೇ ಇರುವುದು ಕಾರಣ.
ಕೇಂದ್ರದ ಯೋಜನೆ ಸಣ್ಣ ವ್ಯಾಪಾರಿಗಳಿಗೆ ಅನುಕೂಲ:ಎಸ್.ಪ್ರಕಾಶ್
Jan 13 2024, 01:30 AM IST
ಬೀದಿ ಬದಿ ವ್ಯಾಪಾರಿಗೆ ಎಲ್ಲಾ ಬ್ಯಾಂಕ್ ಗಳಲ್ಲಿ ವ್ಯಾಪಾರಕ್ಕಾಗಿ ತಲಾ ₹೧೦ ಸಾವಿರ ಸಾಲ ನೀಡಲಾಗುತ್ತದೆ. ಅದನ್ನು ನಿಗದಿತ ಅವಧಿಯಲ್ಲಿ ಮರು ಪಾವತಿಸಿದಲ್ಲಿ ಹಂತ ಹಂತವಾಗಿ ₹೫೦ ಸಾವಿರದವರೆಗೆ ಸಾಲ ನೀಡಲಾಗುತ್ತದೆ. ಸಣ್ಣ ವ್ಯಾಪಾರಿಗಳು ಈ ಯೋಜನೆಯ ಲಾಭ ಪಡೆದು ತಮ್ಮ ವ್ಯಾಪಾರ ನಡೆಸಬಹುದಾಗಿದೆ. ಸ್ವಸಹಾಯ ಸಂಘಗಳು ಮತ್ತು ಪಿಎಂಇಜಿಪಿ ಯೋಜನೆಯಡಿ ನಿರುದ್ಯೋಗಿ ಯುವಜನರಿಗೆ ಸಾಲ ನೀಡಲಾಗುತ್ತದೆ.
ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡ್ರೆ ಗ್ರಾಮಗಳ ಅಭಿವೃದ್ಧಿ ಶೀಘ್ರ ಎಂದ ರೂಪಶ್ರೀ
Jan 12 2024, 01:47 AM IST
2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 239 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 1.42 ಕೋಟಿ ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆ ಅಡಿ 25 ಕಾಮಗಾರಿಗಳು ಅನುಷ್ಠಾನ ಗೊಂಡಿದ್ದು, 20.60 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ.
6 ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿ: ರಾಜೇಂದ್ರ
Jan 12 2024, 01:46 AM IST
ಎತ್ತಿನಹೊಳೆ ಕಾಮಗಾರಿಯನ್ನು ಇನ್ನು 6 ತಿಂಗಳಲ್ಲಿ ಪೂರ್ಣಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಎಂಜಿನಿಯರ್‌ಗಳಿಗೆ ತಿಳಿಸಿದರು.
ವಿಶ್ವಕರ್ಮ ಯೋಜನೆ ಪ್ರಯೋಜನ ಪಡೆದುಕೊಳ್ಳಿ
Jan 12 2024, 01:45 AM IST
ಬಿಜೆಪಿ ವಿಶ್ವದಲ್ಲೆ ಅತೀ ಹೆಚ್ಚು ಪಕ್ಷದ ಸದಸ್ಯರು ಹೊಂದಿದ ಪಕ್ಷ ಎಂದು ದಾಖಲಾಗಿದೆ, ರಾಜ್ಯ ಮತ್ತು ದೇಶದಲ್ಲಿ ಪಕ್ಷವು ದಿನದಿಂದ ದಿನಕ್ಕೆ ಸಂಘಟನೆಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ. ಇನ್ನೂ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಪಕ್ಷದ ಕಾರ್ಯಕರ್ತರು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿಕೊಳ್ಳಬೇಕು. ರಾಜ್ಯದಲ್ಲಿ ಕನಿಷ್ಠ 25 ಸ್ಥಾನಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ
ಬೀದಿ ಬದಿ ವ್ಯಾಪಾರಸ್ಥರ ಹಿತರಕ್ಷಣೆಗೆ ಸರ್ಕಾರದಿಂದ ವಿವಿಧ ಯೋಜನೆ
Jan 12 2024, 01:45 AM IST
ಮಳೆ, ಚಳಿ, ಗಾಳಿಯನ್ನು ಲೆಕ್ಕಿಸದೇ ಬೀದಿ ಬದಿ ಕುಳಿತು ನಿತ್ಯ ವ್ಯಾಪಾರ ಮಾಡುವವರ ಕೊಡುಗೆ ಸಮಾಜಕ್ಕೆ ಸಾಕಷ್ಟಿದೆ. ಹಾಗಾಗಿ, ಅವರ ಹಿತರಕ್ಷಣೆಗೆ ಸರ್ಕಾರ ಹಲವಾರು ಕಾನೂನು ಹಾಗೂ ಯೋಜನೆಗಳನ್ನು ರೂಪಿಸಿದೆ.
< previous
1
...
136
137
138
139
140
141
142
143
144
...
150
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ