• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವನಿಧಿ ಯೋಜನೆ ನೋಂದಣಿ ಗುರಿ ಸಾಧಿಸಿ: ಡಾ. ಸುಶೀಲಾ

Jan 09 2024, 02:00 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸಲಹೆ

Jan 09 2024, 02:00 AM IST
ಬಾಗಲಕೋಟೆ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಯುವನಿಧಿ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿತು. ಡಿಸಿ ಜಾನಕಿ ಕೆ.ಎಂ. ಮಾತನಾಡಿ, ಜಿಲ್ಲೆಯಲ್ಲಿರುವ ಪ್ರತಿ ಪದವಿ ಹಾಗೂ ಡಿಪ್ಲೊಮಾ ಕಾಲೇಜಿನಲ್ಲಿ 2023ರ ಜನವರಿ 1ರಿಂದ ಪಾಸಾದ ವಿದ್ಯಾರ್ಥಿಗಳು ಈ ಯೋಜನೆಯಡಿ ಹೆಸರು ನೋಂದಾಯಿಸಲು ಅರ್ಹರಾಗಿದ್ದು, ಅರ್ಹ ವಿದ್ಯಾರ್ಥಿಗಳ ಮಾಹಿತಿ ಕ್ರೋಡೀಕರಿಸಿ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

ಕಲಾವಿದರ ಆರ್ಥಿಕ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ಬರಲಿ: ರುಕ್ಮಾಪುರ ಶ್ರೀ

Jan 08 2024, 01:45 AM IST
ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ರುಕ್ಮಾಪುರದ ಗುರು ಶಾಂತ ಮೂರ್ತಿ ಶಿವಾಚಾರ್ಯರು ಮಾತನಾಡಿದರು. ಆಧುನಿಕತೆ ಯುಗದಲ್ಲಿ ಕಲಾವಿದರ ಉಳಿವು ಅಗತ್ಯವಾಗಿದ್ದು, ಅವರ ಭವಿಷ್ಯಕ್ಕೆ ಪ್ರತ್ಯೇಕ ಯೋಜನೆ ಬೇಕು ಎಂದರು.

ವಿದ್ಯಾರ್ಥಿಗಳು ಯುವನಿಧಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಡೀಸಿ ಗೋವಿಂದರೆಡ್ಡಿ

Jan 07 2024, 01:30 AM IST
ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋದಾಯಿಸಿಕೊಳ್ಳಲು ಅಧಿಕಾರಿಗಳು ತಿಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಯಿತು.

ಸಿಂಗಟಾಲೂರು ಏತ ನೀರಾವರಿ ಯೋಜನೆ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶ

Jan 06 2024, 02:00 AM IST

ಹೂವಿನಹಡಗಲಿಯ  ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಭೂ ಪರಿಹಾರ ನೀಡದಿರುವ ಹಿನ್ನೆಲೆ ಸಿಂಗಟಾಲೂರು ಯೋಜನೆ ವಿಭಾಗ 1 ಕಚೇರಿ ಜಪ್ತಿಗೆ ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.

ಡೀಮ್ಡ್ ಅರಣ್ಯ ಅಭಿವೃದ್ಧಿ, ರಕ್ಷಣಾ ಯೋಜನೆ ರೂಪಿಸಿ

Jan 05 2024, 01:45 AM IST
ಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.‌

ಕಾಡಾನೆಗಳ ಹಾ‍ವಳಿ ನಿಯಂತ್ರಣಕ್ಕೆ ವಿಶೇಷ ಯೋಜನೆ ರೂಪಿಸಲು ಗ್ರಾಮಸ್ಥರ ಒತ್ತಾಯ

Jan 05 2024, 01:45 AM IST
ಹಾಸನ ಜಿಲ್ಲೆಗೆ ಸೇರಿದ ಮೀಸಲು ಅರಣ್ಯದಿಂದ ಕೊಡಗು ಜಿಲ್ಲೆಗೆ ಬೆಸೂರು ಗ್ರಾ.ಪಂ. ವ್ಯಾಪ್ತಿ ಮೂಲಕ ಕಾಡಾನೆಗಳು ಪ್ರವೇಶಿಸುತ್ತವೆ. ಬೆಸೂರು ಗ್ರಾ.ಪಂ. ವ್ಯಾಪ್ತಿ ಕಾಡಾನೆ ಕಾರಿಡಾರ್ ಆಗಿರುವುದರಿಂದ ಕಾಡಾನೆಗಳು ರೈತರ ತೋಟ, ಹೊಲ ಗದ್ದೆಗಳಿಗೆ ನುಸುಳಿ ಕೃಷಿ ಬೆಳೆಗಳನ್ನು ಧ್ವಂಸಗೊಳಿಸುತ್ತಿವೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ನಮ್ಮ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ವಿಶೇಷ ಯೋಜನೆ ರೂಪಿಸಬೇಕೆಂದು ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.

ಶಿಕ್ಷಣಕ್ಕೆ ವಿಶ್ವವೇ ಧಾರವಾಡದತ್ತ ತಿರುಗಿ ನೋಡುವ ಯೋಜನೆ!

Jan 05 2024, 01:45 AM IST
ಉತ್ತರ ಕರ್ನಾಟಕದ ಸಮಸ್ಯೆಗಳು ದಕ್ಷಿಣದ ಭಾಗದವರ ಕಣ್ಣಿಗೆ ಗೋಚರಿಸುತ್ತಿಲ್ಲ. ಭವಿಷ್ಯದಲ್ಲಿ ಇದಕ್ಕೆ ಅವಕಾಶ ನೀಡಲ್ಲ. ಉತ್ತರದ ಸಮಸ್ಯೆ ಬಗ್ಗೆ ಧ್ವನಿ ಎತ್ತುವೆ. ಮೂಲಭೂತ ಸೌಕರ್ಯ, ಸಾಮಾಜಿಕ ಸಮಸ್ಯೆ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿಗಾಗಿ ಸಮಯ ಮೀಸಲಿಡಬೇಕಾಗಿದೆ

ಪಿ.ಎಂ.ವಿಶ್ವಕರ್ಮ ಯೋಜನೆ ಸದುಪಯೋಗ ಪಡೆಯಿರಿ: ಬಿ.ಎನ್.ವೀಣಾ

Jan 05 2024, 01:45 AM IST
ಪಿ.ಎಂ.ವಿಶ್ವಕರ್ಮ ಯೋಜನೆಯ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕುಶಲಕರ್ಮಿಗಳು, ಟೈಲರ್‌ಗಳು ಯೋಜನೆಯಡಿ ನೋಂದಾಯಿಸುವಂತೆ ಕರೆ ನೀಡಿದರು. ಮಂಗಳೂರು ಎಂಎಸ್‌ಎಂಇ. ಡಿ.ಎಫ್.ಒ, ಜಂಟಿ ನಿರ್ದೇಶಕ ಕೆ.ದೇವರಾಜ್ ಯೋಜನೆಯ ಬಗ್ಗೆ ಸವಿವರವಾಗಿ ಮಾತನಾಡಿದರು.

ಮಡಿಕೇರಿಯಲ್ಲಿ ಉಚಿತ ಯೋಜನೆ ಫಲಾನುಭವಿಗಳ ಸಮಾವೇಶ: ಭೋಸರಾಜು

Jan 05 2024, 01:45 AM IST
ಮಡಿಕೇರಿಯಲ್ಲಿ ಸರ್ಕಾರದ ಉಚಿತ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved