ಯುವನಿಧಿ ಯೋಜನೆ ಕಾರ್ಯಕ್ರಮ ಯಶಸ್ವಿಗೆ ಸಕಲ ಸಿದ್ಧತೆ ನಡೆಸಿ
Jan 04 2024, 01:45 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾನು ಭರವಸೆ ನೀಡಿದಂತೆ ಐದೂ ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದು, ಕಡೇಯ ಹಾಗೂ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಅದ್ಧೂರಿ ಚಾಲನೆ ನೀಡಲು ಸಜ್ಜಾಗಿದೆ. ಬುಧವಾರ ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸಹ ಶಿವಮೊಗ್ಗದಲ್ಲಿ ಸಕಲ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.