• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಅನುಕೂಲಕ್ಕೆ ಸಾಲ ನೀಡಲು ಯೋಜನೆ ರೂಪಿಸಿದೆ

Jul 31 2025, 01:03 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿಜಯಪುರ ಡಿಸಿಸಿ ಬ್ಯಾಂಕ್‌ ₹60 ಸಾವಿರ ಷೇರು ಬಂಡವಾಳದೊಂದಿಗೆ ಆರಂಭವಾಗಿ ಇಂದು ₹13 ಸಾವಿರ ಕೋಟಿ ವಹಿವಾಟು ಹೊಂದಿದೆ. ರೈತರ ಬದುಕು ಹಾಸನಾಗಿಸಲು ಶೂನ್ಯ ಬಡ್ಡಿ ದರ ಸಾಲ, ವ್ಯಾಪಾರ, ಮಹಿಳೆಯರ ಸ್ವಸಹಾಯ ಗುಂಪುಗಳಿಗೆ, ಹೈನುಗಾರಿಕೆ ಹಾಗೂ ರೈತರ ಅನುಕೂಲಕ್ಕಾಗಿ ತೋಟದ ಮನೆ ಕಟ್ಟಡ ನಿರ್ಮಾಣಕ್ಕೆ ಸಾಲ ನೀಡಲು ಯೋಜನೆ ರೂಪಿಸಿದ್ದಾಗಿ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಕಡಲ್ಕೊರೆತ ತಡೆಗೆ 300 ಕೋಟಿ ರು. ಯೋಜನೆ: ಕೃಷ್ಣ ಭೈರೇಗೌಡ

Jul 31 2025, 12:53 AM IST
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಕಡಲ್ಕೊರೆತವನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ವೀಕ್ಷಿಸಿದರು.

ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿ

Jul 31 2025, 12:51 AM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳು ಮೆಣಸು ಅಡಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.

ಕಂಪನಿಗಳು ಉತ್ತರಾಧಿಕಾರಿ ಯೋಜನೆ ರೂಪಿಸಲು ಸಕಾಲ: ಕೋಟಕ್ ಪ್ರೈವೇಟ್ ಬ್ಯಾಂಕಿಂಗ್‌

Jul 31 2025, 12:45 AM IST
ಕೋಟಕ್ ಪ್ರೈವೇಟ್ ಬ್ಯಾಂಕಿಂಗ್‌ ನ ‘ಲೀಡಿಂಗ್ ಲೇಡೀಸ್’ ಎಂಬ ಕಾರ್ಯಕ್ರಮ ನಡೆಯಿತು. ಆ ಕಾರ್ಯಕ್ರಮದಲ್ಲಿ ಉತ್ತರಾಧಿಕಾರಿ ಯೋಜನೆಯ ಮಹತ್ವದ ಕುರಿತು ಸಂವಾದ ನಡೆಯಿತು.

ಜಲ ಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 30 2025, 01:03 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಗ್ರಾಮಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೋಮವಾರ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ ಗ್ರಾಮದ 422 ಎಫ್‌ಎಚ್‌ಟಿಸಿಗಳನ್ನು ಒದಗಿಸುವ ಕಾಮಗಾರಿ ವೀಕ್ಷಿಸಿ, ನೀರಿನ ಗುಣಮಟ್ಟ ಪರಿಶೀಲಿಸಿದರು.

ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಒಗ್ಗಟ್ಟಿನಿಂದ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಕರೆ

Jul 29 2025, 01:47 AM IST
ಪರಿಸರ ಸ್ನೇಹಿಯಾದ ವಿನೂತನ ಯೋಜನೆ ಜಾರಿಗೆ ಮುಂದಾದರೆ ಖಂಡಿತವಾಗಿಯೂ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉಜ್ವಲ ಭವಿಷ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ರೈತರಿಗೆ ನೀರಾವರಿ ಯೋಜನೆ ಕೊಡಿ; ಸಿಎಂಗೆ ಬೇಡಿಕೆ ಇಟ್ಟ ಶಾಸಕ ಕೆ.ಎಂ.ಉದಯ್

Jul 29 2025, 01:01 AM IST
ಹತ್ತಾರು ವರ್ಷಗಳಿಂದ ರೈತರ ಬೇಸಾಯಕ್ಕೆ ವಿದ್ಯುತ್ ಕೊರತೆಯಿಂದಾಗಿ ಅನ್ನದಾತರ ಸಮಸ್ಯೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಹೀಗಾಗಿ ಇಂದು ಸೋಮನಹಳ್ಳಿ ಬಳಿ 220 ಕೆ.ವಿ ಸಬ್ ಸ್ಟೇಷನ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದ್ದು, ಇನ್ನು ಮುಂದೆ ವಿದ್ಯುತ್ ಸಮಸ್ಯೆಗೆ ಮುಕ್ತಿ ನೀಡಲಾಗುವುದು.

ಜಲಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 28 2025, 01:28 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳಿಗೆ ಭೇಟಿ ನೀಡಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಜಲ ಜೀವನ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆಮನೆಗೆ ಕಾರ್ಯಾತ್ಮಕ ನಲ್ಲಿ ಸಂಪರ್ಕದ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ನೀರಾವರಿ ಯೋಜನೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಿ

Jul 28 2025, 12:30 AM IST
ನೀರಾವರಿ ಯೋಜನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್‌. ಮಂಜುನಾಥ್ ಸೂಚನೆ ನೀಡಿದರು.

ರಾಜ್ಯ ಸರ್ಕಾರದಿಂದ ಬಿಜೆಪಿ ಅವಧಿ ಯೋಜನೆ ಸ್ಥಗಿತ: ಮಾಜಿ ಸಚಿವ ರಾಜೂಗೌಡ

Jul 28 2025, 12:30 AM IST
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಜಾರಿಗೆ ತಂದಂತಹ ರೈತಪರ ಹಲವಾರು ಯೋಜನೆಗಳನ್ನು ಇಂದಿನ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿ, ಅನ್ನದಾತರಿಗೆ ಮಹಾಮೋಸ ಮಾಡಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಆರೋಪಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved