• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಶಾಸಕ ಬಿ.ಎಂ.ನಾಗರಾಜ

Feb 05 2025, 12:32 AM IST
ಸಿರುಗುಪ್ಪ ತಾಲೂಕು ಪಂಚಾಯತ್ ವತಿಯಿಂದ ಸಿರುಗುಪ್ಪ ಪಟ್ಟಣದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆ ಫಲ ದೊರಕಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ

Feb 04 2025, 12:35 AM IST
ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹರಾಗಿದ್ದರೂ ವಂಚಿತ ರಾಗಿರುವವರನ್ನು ಗುರುತಿಸಿ ಅವರಿಗೆ ಯೋಜನೆಯ ಫಲವನ್ನು ನೀಡುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಶೀಘ್ರ ಹೌಸಿಂಗ್ ಫಾರ್‌ ಆಲ್ ಯೋಜನೆ ಫಲಾನುಭವಿಗಳಿಗೆ ಸೂರು : ಶಾಸಕ ಕೆ.ಎಂ ಶಿವಲಿಂಗೇಗೌಡ

Feb 04 2025, 12:34 AM IST

ಅಧಿಕಾರ ಶಾಶ್ವತವಲ್ಲ, ತಮಗೆ ಸಿಕ್ಕ ಅವಕಾಶದ ಸಂದರ್ಭದಲ್ಲಿ ಮಾಡುವ ಜನಪರ ಕೆಲಸ ಕಾರ್ಯಗಳೇ ಶಾಶ್ವತ ಎಂದು ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರು ಆದ ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದರು.

ವಿದ್ಯುತ್ ಲೈನ್ ನಿರ್ಮಾಣ ಮಾರ್ಗದ ಯೋಜನೆ ಬದಲಿಸಿ

Feb 04 2025, 12:34 AM IST
ಶಿಕಾರಿಪುರ: ತಾಲೂಕಿನ ಈಸೂರು-ಅಂಜನಾಪುರ ಮದ್ಯದ 11ಕೆವಿ ವಿದ್ಯುತ್ ಲೈನ್ ನಿರ್ಮಾಣ ಮಾರ್ಗದ ಯೋಜನೆ ಬದಲಿಸಬೇಕು ಎಂದು ಒತ್ತಾಯಿಸಿ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ರೈತ ಸಂಘದ ನೇತೃತ್ವದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ರೈತನೋರ್ವ ವಿಷ ಸೇವಿಸಲು ಯತ್ನಿಸಿ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ವಾತ್ಸಲ್ಯ’ ಮನೆ ಹಸ್ತಾಂತರ

Feb 04 2025, 12:33 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.

ಭೋಪಾಲ್‌ : ಅಂತ್ಯ ಸಂಸ್ಕಾರಕ್ಕಾಗಿ ಜಗಳವಾಡಿ ತಂದೆ ದೇಹ ಇಬ್ಭಾಗಕ್ಕೆ ಮಕ್ಕಳಿಬ್ಬರ ಯೋಜನೆ!

Feb 04 2025, 12:31 AM IST
ಹಿರಿಯರ ಆಸ್ತಿಗಾಗಿ ಮಕ್ಕಳು ಕಿತ್ತಾಡುವುದು ಸಾಮಾನ್ಯ. ಆದರೆ ಮೃತ ತಂದೆಯ ಅಂತ್ಯಸಂಸ್ಕಾರಕ್ಕಾಗಿ ಜಗಳವಾಡಿದ ಮಕ್ಕಳಿಬ್ಬರು ಕೊನೆಗೆ ಶವವನ್ನು ಸರಿಯಾಗಿ ಎರಡು ತುಂಡು ಮಾಡಿ ಪ್ರತ್ಯೇಕವಾಗಿ ಅಂತ್ಯಸಂಸ್ಕಾರಕ್ಕೆ ಮುಂದಾದ ಆಘಾತಕಾರಿ ಘಟನೆ ಮಧ್ಯಪ್ರದೇಶದ ತಿಕಂಘರ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶಕ್ಕೇ ಮಾದರಿ

Feb 02 2025, 11:47 PM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸರ್ಕಾರದ ಜೊತೆ ಕೈಜೋಡಿಸಿಕೊಂಡು ಜನ ಸಂಘಟನೆಯ ಮುಖೇನ ಸಾಕಷ್ಟು ಜನಪರ, ಅಭಿವೃದ್ಧಿಪರ, ಧಾರ್ಮಿಕ, ಕೃಷಿಯಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನಮನ್ನಣೆಗೆ ಪಾತ್ರವಾಗಿದೆ ಎಂದು ಶಾಸಕ ಷಡಕ್ಷರಿಯವರು ತಿಳಿಸಿದರು.

ಪೂರ್ಣವಾಗದ ವಸತಿ ಯೋಜನೆ, ತಗಡಿನ ಶೆಡ್‌ನಲ್ಲೇ ವಾಸ

Feb 02 2025, 11:46 PM IST
ಮುಳಗುಂದ ಪಪಂ ವ್ಯಾಪ್ತಿಗೆ ಒಳಪಡುವ ಸೀತಾಲಹರಿ, ಬಸಾಪುರ ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ.

ನರೇಗಾ ಯೋಜನೆ ಆರ್ಥಿಕ ಸಧೃಡತೆಗೆ ದಾರಿ: ರಾಹುಲ್

Feb 02 2025, 11:45 PM IST
ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಾಮಗಾರಿಯಿಂದ ದೊರೆಯುವ ಕೂಲಿ ಹಣವು ಆರ್ಥಿಕ ಸಧೃಡತೆಗೆ ದಾರಿಯಾಗಿದೆ.

ರಾಜ್ಯಕ್ಕೆ ಯೋಜನೆ ಘೋಷಿಸದೇ ಕಡೆಗಣನೆ

Feb 02 2025, 01:02 AM IST
ಕೇಂದ್ರ ಅರ್ಥ ಸಚಿವೆ ನಿರ್ಮಲ ಸೀತಾರಾಮನ್‌ ಮಂಡಿಸಿರುವ ಕೇಂದ್ರದ ಬಜೆಟ್‌ ಸಂಪೂರ್ಣ ನಿರಾಶಾದಾಯಕವಾಗಿದೆ. ಕರ್ನಾಟಕಕ್ಕೆಂದೇ ಯಾವುದೇ ಯೋಜನೆ, ಅನುದಾನವನ್ನೂ ಘೋಷಿಸದೇ ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 113
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved