ಸ್ವಉದ್ಯೋಗ ಯೋಜನೆ, ಸಂಜೀವಿನಿ ಸಂಘಗಳಿಗೆ ಪ್ರಾಶಸ್ತ್ಯ
Apr 21 2025, 12:45 AM ISTಮಹಿಳೆಯರು ಆರ್ಥಿಕ ಅಭಿವೃದ್ಧಿ ಸಾಧಿಸಲು ಸ್ವಉದ್ಯೋಗ, ಸಂಜೀವಿನಿ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುವ ಮೂಲಕ ಅಗತ್ಯ ಕ್ರಮ ಕೈಗೊಳಲಾಗುವುದು. ಅಲ್ಲದೇ, ದಾವಣಗೆರೆ ಎಸ್ಎಸ್ ಕೇರ್ ಟ್ರಸ್ಟ್ ವತಿಯಿಂದ ಬಾಪೂಜಿ ಆಸ್ಪತ್ರೆಯಲ್ಲಿ ಹೆರಿಗೆ, ಡಯಾಲಿಸಿಸ್, ಕಣ್ಣಿನ ಪೊರೆ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಸೇವೆ ಉಚಿತವಾಗಿ ನೀಡಲಾಗುತ್ತಿದ್ದೆ. ಈ ಸೌಲಭ್ಯ ಜಿಲ್ಲೆ ಜನರು ಸದುಪಯೋಗ ಪಡೆಯಬೇಕು ಎಂದು ದಾವಣಗೆರೆ ಕ್ಷೇತ್ರ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.