ವೃಷಭಾವತಿ ಯೋಜನೆ ನಿಲ್ಲಿಸದಿದ್ದರೆ ಬೃಹತ್ ಹೋರಾಟ: ಮೈತ್ರಿ ಮುಖಂಡರ ಸಭೆ
Jul 01 2025, 12:47 AM ISTವೃಷಭಾವತಿ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸಭೆ ನಡೆಸುವ ವೇಳೆ ಶಾಸಕ ಎನ್.ಶ್ರೀನಿವಾಸ್ ಪೊಲೀಸರನ್ನು ಬಿಟ್ಟು ಸಭೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಪೊಲೀಸರು ಶಾಸಕರ ಕೈಗೊಂಬೆಯಂತೆ ಕುಣಿಯುತ್ತಿದ್ದಾರೆ. ಶಾಸಕರು ಹಾಗೂ ಪೊಲೀಸರ ದಬ್ಬಾಳಿಕೆಗೆ ಎನ್‌ಡಿಎ ಮುಖಂಡರು ಎಂದಿಗೂ ಜಗ್ಗುವುದಿಲ್ಲ ಎಂದು ಬಿಜೆಪಿ ತಾಲೂಕು ಅದ್ಯಕ್ಷ ಜಗದೀಶ್ ಚೌಧರಿ ಎಚ್ಚರಿಸಿದರು.