ರೈತರ ಕಲ್ಯಾಣಕ್ಕಾಗಿ ಬಿಡಿಸಿಸಿ ಹಲವು ಯೋಜನೆ
Jun 21 2025, 12:49 AM ISTಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.