• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಕ್ತಿ ಯೋಜನೆ ಉತ್ತಮ ಆಡಳಿತದ ಕೈಗನ್ನಡಿ

Jul 15 2025, 01:03 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯು ಈಗಾಗಲೇ ಎರಡು ವರ್ಷ ಪೂರೈಸಿದೆ. ಮಹಿಳೆಯರನ್ನು ಸಶಕ್ತರನ್ನಾಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಕೈಗನ್ನಡಿಯಾಗಿದೆ. ಪಂಚ ಗ್ಯಾರಂಟಿ ಅನುಷ್ಠಾನಗೊಳಿಸಿದ ಮುಖ್ಯಮಂತ್ರಿಗಳಿಗೆ ರಾಜ್ಯದ ಮಹಿಳೆಯರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಲ್ಲವಿ ನಾಡಗೌಡ ಹೇಳಿದರು.

ಹೊಳೆನರಸೀಪುರದಲ್ಲಿ ಶಕ್ತಿ ಯೋಜನೆ ಸಂಭ್ರಮಾಚರಣೆ

Jul 15 2025, 01:01 AM IST
ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರು ಉಚಿತ ಪ್ರಯಾಣ ಮಾಡುವ ಮೂಲಕ ತಮ್ಮ ಸ್ವಾವಲಂಬಿ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್‌ ತಿಳಿಸಿದರು. ಕೆಎಸ್‌ಆರ್‌ಟಿಸಿ ತಾಲೂಕು ಘಟಕದ ವ್ಯವಸ್ಥಾಪಕ ಪಾಪನಾಯಕ್ ಮಾತನಾಡಿ, ತಾಲೂಕಿನ ಘಟಕದಲ್ಲಿ ಶಕ್ತಿ ಯೋಜನೆಯಡಿಯಲ್ಲಿ ತಿಂಗಳಿಗೆ ಸರಾಸರಿ ೨.೫ ಲಕ್ಷ ರು. ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ನಗರದ ಟನೆಲ್ ರಸ್ತೆ ಕಾಂಗ್ರೆಸ್‌ ಜೇಬು ತುಂಬಿಸುವ ಯೋಜನೆ : ತೇಜಸ್ವಿ ಸೂರ್ಯ ಆರೋಪ

Jul 15 2025, 01:01 AM IST
ಬೆಂಗಳೂರಿನ ಟನೆಲ್ ರಸ್ತೆ ಯೋಜನೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜೇಬು ತುಂಬಿಸುವ ಯೋಜನೆ ಎಂದು ಆಪಾದಿಸಿರುವ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗೆ ಸಿದ್ಧಪಡಿಸಿರುವ ವಿಸ್ತೃತ ಯೋಜನಾ ವರದಿ ಹಾಗೂ ಕಾರ್ಯಸಾಧ್ಯತಾ ವರದಿಯಲ್ಲಿ ಸಮಸ್ಯೆಯಿದೆ ಎಂದು ಹೇಳಿದ್ದಾರೆ.

ಎಫ್ಐಸಿ ಯೋಜನೆ ಹೋರಾಟಕ್ಕೆ ಸಂಪೂರ್ಣ ಬೆಂಬಲ

Jul 15 2025, 01:01 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಬೂದಿಹಾಳ- ಪೀರಾಪೂರ ಏತ ನೀರಾವರಿ ಕಾಮಗಾರಿಗೆ ಸಂಬಂಧಿಸಿ ಈಗಾಗಲೇ ಹತ್ತಾರು ಬಾರಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರಿಗೆ ಒತ್ತಾಯ ಮಾಡಿದ್ದೇವೆ. ಈ ಹೋರಾಟಕ್ಕೆ ಸದಾ ಬೆಂಬಲವಾಗಿ ನಿಲ್ಲುತ್ತೇನೆಂದು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.

ಶಕ್ತಿ: ಮಹಿಳೆಯರಿಗೆ ಹೆಚ್ಚು ಉಪಯುಕ್ತ ಯೋಜನೆ-ಮೋಹನ ಹಲವಾಯಿ

Jul 15 2025, 01:00 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಎರಡು ವರ್ಷವಾಗಿ ೫೦೦ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವ ಸಂಭ್ರಮಾಚರಣೆ ಅಂಗವಾಗಿ ದಾಂಡೇಲಿ ನಗರದ ಬಸ್ ನಿಲ್ದಾಣದಲ್ಲಿ ಸೋಮವಾರ ಶಕ್ತಿ ಸಂಭ್ರಮ ಆಚರಿಸಲಾಯಿತು.

ವಿವಿಧ ನಿಗಮಗಳಲ್ಲಿ ಗಂಗಾಕಲ್ಯಾಣ ಯೋಜನೆ ಜಾರಿ ಹೆಮ್ಮೆ ವಿಷಯ

Jul 15 2025, 01:00 AM IST
ಕಡೂರು, ಗಂಗಾಕಲ್ಯಾಣ ಯೋಜನೆ ಅಳವಡಿಕೆ ಕುರಿತು ತಾವು ಸದನದಲ್ಲಿ ಪ್ರಸ್ತಾಪಿಸಿದ ನಂತರ ಸರ್ಕಾರದ ಬಹುತೇಕ ನಿಗಮಗಳು ಜಾರಿಗೆ ತಂದಿವೆ ಎಂಬ ಹೆಮ್ಮೆ ನನಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಹೆಚ್ಚು ಜನಪ್ರಿಯ: ಅಸೂಟಿ

Jul 15 2025, 01:00 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಹೆಚ್ಚು ಜನಪ್ರಿಯ ಯೋಜನೆ ಶಕ್ತಿ ಯೋಜನೆಯಾಗಿದೆ ಎಂದು‌ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ‌ ಹೇಳಿದರು.

ಕಾಂಗ್ರೆಸ್‌ ಸರ್ಕಾರಕ್ಕೆ ಯಶಸ್ಸು, ಕೀರ್ತಿ ತಂದ ಶಕ್ತಿ ಯೋಜನೆ: ಶ್ರೀನಿವಾಸ್‌

Jul 15 2025, 01:00 AM IST
ರಾಜ್ಯ ಕಾಂಗ್ರೆಸ್ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರು ಸಂಚರಿಸಿ 500 ಕೋಟಿ ಟಿಕೆಟ್‌ ದಾಟಿರುವುದು ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಇತಿಹಾಸ ಸೃಷ್ಠಿಯಾಗಿದೆ ಎಂದು ಹರಿಹರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಹೇಳಿದ್ದಾರೆ.

ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್‌ಗಳ ಖರೀದಿ: ಶಿವಾನಂದಸ್ವಾಮಿ

Jul 15 2025, 01:00 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಹಾಗೂ ಚಾಲಕರು, ನಿರ್ವಾಹಕರ ನೇಮಕಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.

ಶಕ್ತಿ ಯೋಜನೆ: 500 ಕೋಟಿ ಉಚಿತ ಪ್ರಯಾಣ

Jul 15 2025, 01:00 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿಗಳ ಪೈಕಿ ಅತಿ ಹೆಚ್ಚು ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ನಗರದ ಡಿ. ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮೋತ್ಸವ ಆಚರಿಸಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved