ರೈತರು ಕೃಷಿ ಇಲಾಖೆಯ ಯೋಜನೆ ಬಳಸಿಕೊಳ್ಳಲಿ
Jan 05 2025, 01:30 AM ISTರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ, ತಮಗೆ ಅವಶ್ಯವಿರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಯೋಜನೆಗಳ ಅನುಷ್ಟಾನಗೊಳಿಸಲು ಸಹಕರಿಸಲಿ.