ಎಂಎಸ್‌ಎಂಇಗಳ ಯೋಜನೆ ಸದ್ಬಳಕೆ ಮಾಡಿ: ಆರ್.ಗಣೇಶ್
Aug 31 2025, 01:08 AM ISTಹೆಚ್ಚಿನ ಉದ್ಯೋಗಾವಕಾಶ ಮತ್ತು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿರುವ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಕಾರ್ಯಕ್ಷಮತೆ ಮತ್ತು ವೇಗ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್ ಹೇಳಿದರು.