• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರ ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಸಹಕಾರಿ: ಲೀಲಾಜಿ

Dec 20 2024, 12:45 AM IST
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಹಿಳೆಯರು ಬ್ಯಾಂಕಿನ ಮೂಲಕ ತೀರಾ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆದು ಕುಟುಂಬದ ಅಭಿವೃದ್ಧಿ ಮಾಡಿಕೊಂಡಿದ್ದಾರೆ ಎಂದು ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕಿ ಲೀಲಾಜಿ ಹೇಳಿದರು.

ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಬೇಕು: ಶಾಸಕ ಸುನಿಲ್‌

Dec 20 2024, 12:45 AM IST
ಉಡುಪಿಯ ಎಲ್ಲೂರೂ ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆ.ವಿ. ವಿದ್ಯುತ್ ಲೈನ್ ಯೋಜನೆಯಲ್ಲಿ ಸರ್ಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗುರುವಾರ ಶಾಸಕ ವಿ. ಸುನಿಲ್‌ ಕುಮಾರ್‌, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಗಮನ ಸೆಳೆದರು.

2028ರ ಮಾರ್ಚ್‌ಗೆ ಭದ್ರಾ ಮೇಲ್ದoಡೆ ಯೋಜನೆ ಕಾಮಗಾರಿ ಪೂರ್ಣ

Dec 20 2024, 12:45 AM IST
Bhadra Upper Project work to be completed by March 2028

ಮಹಿಳೆಯರ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 19 2024, 12:01 PM IST

ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಪನಗರ ರೈಲ್ವೆ ಯೋಜನೆ : ದೇಶದ ಅತೀ ಉದ್ದದ 31 ಮೀ ‘ಯು ಗರ್ಡರ್‌’ ಅಳವಡಿಕೆ - ಕೆ-ರೈಡ್‌ ಹೊಸ ಮೈಲಿಗಲ್ಲು

Dec 19 2024, 01:31 AM IST
ಉಪನಗರ ರೈಲ್ವೆ ಯೋಜನೆಗಾಗಿ ನಿರ್ಮಿಸಲಾದ ದೇಶದ ಅತೀ ಉದ್ದದ 31ಮೀ ಉದ್ದದ ‘ಯು ಗರ್ಡರ್‌’ ಅನ್ನು ( ಮೇಲ್ಸೇತುವೆ ಭಾಗ ) ಮಂಗಳವಾರ ರಾತ್ರಿ ಇಲ್ಲಿನ ಯಶವಂತಪುರದಲ್ಲಿ ಪಿಲ್ಲರ್‌ಗಳ ಮೇಲೇರಿಸುವ ಮೂಲಕ ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್‌) ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ನಿರ್ಮಾಣ ಯೋಜನೆ ಪ್ರಕ್ರಿಯೆಗೆ ಚಾಲನೆ : ರೈತರಿಗೆ ಏನು ಪರಿಹಾರ?

Dec 19 2024, 01:30 AM IST

ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ (ಪಿಆರ್‌ಆರ್‌) ನಿರ್ಮಾಣ ಯೋಜನೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಆದರೆ, ಭೂಮಿ ಕೊಡುವ ರೈತರಿಗೆ ಏನು ಪರಿಹಾರ ಕೊಡಬೇಕೆಂಬುದು ಇನ್ನೂ ನಿಗದಿಯಾಗಿಲ್ಲ.  

ಕಾರ್ಮಿಕರಿಗೆ ಸರ್ಕಾರದ ಯೋಜನೆ ತಲುಪಲಿ

Dec 19 2024, 12:30 AM IST
ಕಾರ್ಮಿಕ ಸಂಘಗಳು ಅರ್ಹ ಕಾರ್ಮಿಕರಿಗೆ ಸರ್ಕಾರದ ಎಲ್ಲ ಯೋಜನೆಗಳು ತಲುಪಿಸುವ ಕೆಲಸ ಮಾಡಬೇಕು, ಯೋಜನೆ ತಲುಪಿಸುವಲ್ಲಿ ಉದಯ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘವು ಮುಂಚೂಣಿಯಲ್ಲಿರುವದು ಶ್ಲಾಘನೀಯ

ಮಾನವ ರಹಿತ ಗಗನಯಾನ ಯೋಜನೆ : ಎಚ್‌ಎಲ್‌ವಿಎಂ-3 ರಾಕೆಟ್‌ ಜೋಡಣೆ ಕಾರ್‍ಯ ಅಧಿಕೃತವಾಗಿ ಶುರು

Dec 19 2024, 12:30 AM IST
ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್‌ ಧವನ್‌ ಉಡ್ಡಯನ ಕೇಂದ್ರದಲ್ಲಿ ಮಾನವರಹಿತ ಗಗನಯಾನ ಯೋಜನೆ ಭಾಗವಾಗಿ ಎಚ್‌ಎಲ್‌ವಿಎಂ-3 ರಾಕೆಟ್‌ ಜೋಡಣೆ ಕಾರ್ಯಕ್ಕೆ ಬುಧವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಹೆಜ್ಜಾಲ-ಚಾಮರಾಜನಗರ ರೈಲು ಮಾರ್ಗ ಯೋಜನೆ ಆರಂಭಿಸಿ

Dec 19 2024, 12:30 AM IST
ಕರ್ನಾಟಕದಲ್ಲಿ ೧೪೨ ಕಿ.ಮೀ. ಹಾದುಹೋಗುವ ಹೆಜ್ಜಾಲ-ಚಾಮರಾಜನಗರ ಹೊಸ ರೈಲು ಮಾರ್ಗ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ೮೦೦ನೇ ಕೆರೆ ಹಸ್ತಾಂತರ

Dec 18 2024, 12:48 AM IST
ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಕೆರೆಯು ಆಯಾ ಊರಿನ ಕಲ್ಪವೃಕ್ಷವಾಗಿದ್ದು ಸಕಲ ಜೀವರಾಶಿಗಳಿಗೂ ಉಪಯುಕ್ತವಾಗಿದೆ. ಪ್ರತಿ ದೇವಾಲಯದಲ್ಲಿ ಕ್ಷೇತ್ರಪಾಲ ರಕ್ಷಣೆ ಮಾಡಿದಂತೆ ಕೆರೆ ಸಮಿತಿಯವರು ಊರಿನ ಕೆರೆಯನ್ನು ಜತನದಿಂದ ಕಾಪಾಡಬೇಕು ಎಂದು ಕಿವಿಮಾತು ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 113
  • next >

More Trending News

Top Stories
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved