• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀಡಿನಗುಡ್ಡೆ ಮೈದಾನದ ಸಮಗ್ರ ಅಭಿವೃದ್ಧಿಗೆ ಯೋಜನೆ: ರಜನಿ ಹೆಬ್ಬಾರ್

Nov 29 2024, 01:01 AM IST
ಬೀಡಿನ ಗುಡ್ಡೆ ಮೈದಾನದಲ್ಲಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಗ್ಯಾರೇಜ್ ಕಾರ್ಮಿಕರ ಪ್ರೀಮಿಯರ್ ಲೀಗ್ - ಜಿಪಿಎಲ್ ಸೀಸನ್ -1 ಕ್ರಿಕೆಟ್ ಪಂದ್ಯಕೂಟ ನಡೆಯಿತು.

ಬೆಂಗಳೂರು ಉಪನಗರ ರೈಲು ಯೋಜನೆ :ಕೆಂಗೇರಿ - ‘ಪಾರಿಜಾತ’ ಕಾರಿಡಾರ್‌ ನಿರ್ಮಾಣ ಮಾರ್ಗ ರದ್ದು?

Nov 28 2024, 12:34 AM IST
ಬೆಂಗಳೂರು ಉಪನಗರ ರೈಲು ಯೋಜನೆಯಿಂದಾಗಿ (ಬಿಎಸ್‌ಆರ್‌ಪಿ) ನಮ್ಮ ಮೆಟ್ರೋದ ಕೆಂಗೇರಿ - ವೈಟ್‌ಫೀಲ್ಡ್‌ ಸಂಪರ್ಕಿಸುವ ‘ಪಾರಿಜಾತ’ ಕಾರಿಡಾರ್‌ (35ಕಿಮೀ) ನಿರ್ಮಾಣ ಕೈಬಿಡುವ ಸಾಧ್ಯತೆಯಿದೆ.

ಬಸವಕಲ್ಯಾಣಕ್ಕೊಂದು ಮೆಗಾಸಿಟಿ ಯೋಜನೆ ಅವಶ್ಯವಿತ್ತು: ಜಗದೀಶ ಶೆಟ್ಟರ್ ಪ್ರತಿಪಾದನೆ

Nov 28 2024, 12:32 AM IST
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಮತ್ತು ತಡೋಳ ರಾಷ್ಟ್ರೀಯ ಹೆದ್ದಾರಿ ಹತ್ತಿರ ನಡೆದ ಬೀದರಿನ ವಚನ ಸಮೂಹ ಸಂಸ್ಥೆ ಹಮ್ಮಿಕೊಂಡಿರುವ ಅನುಭವ ಮೆಗಾಸಿಟಿ ಯೋಜನೆ ಅಡಿಗಲ್ಲು ಹಾಗೂ ವಚನ ಟಿ.ವಿ.ಲೋಕಾರ್ಪಣೆ ಸಮಾರಂಭ ಜರುಗಿತು.

ಕಾರಾಂಜಾ ಯೋಜನೆ ಆರಂಭಕ್ಕೆ ಅನಗತ್ಯ ವಿಳಂಬ

Nov 28 2024, 12:31 AM IST
ಔರಾದ್‌ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಮಹತ್ವಕಾಂಕ್ಷಿ ಯೋಜನೆಗೆ ಸರ್ಕಾರದಿಂದ ಅನುದಾನ ಮಂಜೂರಾಗಿ ಎರಡು ವರ್ಷವಾಗಿ ಟೆಂಡರ್‌ ಪ್ರಕ್ರಿಯೆ ಮುಗಿದು ವರ್ಷವಾಗುತ್ತ ಬಂದರೂ ಗುತ್ತಿಗೆದಾರನ ಮೀನಾಮೇಷದಿಂದ ಯೋಜನೆಯೊಂದು ಜನರಿಂದ ದೂರವಾಗ್ತಿದೆ.

ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಜೆ.ಟಿ.ಪಾಟೀಲ

Nov 27 2024, 01:03 AM IST
ಕಲಾದಗಿ ಆನದಿನ್ನಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಶಾಸಕ ಜೆ.ಟಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು.

ವಸತಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಮಾಡದಿರಿ: ಶಾಸಕ ದೇಶಪಾಂಡೆ

Nov 26 2024, 12:50 AM IST
ವಸತಿ ಯೋಜನೆಯು ಬಡವರ ಯೋಜನೆಯಾಗಿದೆ. ಈ ಯೋಜನೆಯಲ್ಲಿ ನಿರ್ಲಕ್ಷ್ಯ, ವಿಳಂಬ ಧೋರಣೆ ಸಲ್ಲದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಜಿಲ್ಲೆಯಲ್ಲೇ ಹೊಸಕೋಟೆ ತಾಲೂಕಿನ ಬಡವರಿಗೆ ಹೆಚ್ಚು ಆಶ್ರಯ ಯೋಜನೆ ನಿವೇಶನ: ಶರತ್ ಬಚ್ಚೇಗೌಡ

Nov 26 2024, 12:50 AM IST
ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ತಾಲೂಕಿನಲ್ಲಿ ಒಂದು ಸಾವಿರ ಬಡವರಿಗೆ ನಿವೇಶನ ವಿತರಣೆ ಮಾಡಲಾಗುವುದು. ಈಗಾಗಲೇ ಅದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ

Nov 26 2024, 12:47 AM IST
ಈ ಯೋಜನೆಯಡಿ ಹಂಪಿಯಲ್ಲಿ 26.30 ಕೋಟಿ ರು.ಗಳ ವೆಚ್ಚದಲ್ಲಿ ಪ್ರವಾಸಿಗರ ಅತಿಥಿ ಗೃಹ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ.

ಗೃಹಜ್ಯೋತಿ ಯೋಜನೆ; ಶೇ.100 ಪ್ರಗತಿ ಸಾಧಿಸಲು ಸೂಚನೆ

Nov 26 2024, 12:47 AM IST
ಅರ್ಹ 3,02,892 ಗ್ರಾಹಕರುಗಳಲ್ಲಿ ಇಲ್ಲಿಯವರೆಗೆ 2,80,282 ಗ್ರಾಹಕರುಗಳು ಗೃಹಜ್ಯೋತಿಗೆ ನೋಂದಣಿಯಾಗಿದ್ದಾರೆ.

ಸ್ವಯಂ ಸೇವಾ ಸಂಸ್ಥೆಗಳ ಸಾಲಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

Nov 26 2024, 12:45 AM IST
ಭದ್ರಾವತಿಯಲ್ಲಿ ಸೋಮವಾರ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಕುರಿತು ಯೋಜನಾಧಿಕಾರಿ ಪ್ರಕಾಶ್ ವೈ.ನಾಯ್ಕ್ ಮಾಹಿತಿ ನೀಡಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 113
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved