ಸರ್ಕಾರದ ಯೋಜನೆ ಪಾರದರ್ಶಕವಾಗಿ ತಲುಪಿಸಿ: ಜಿ.ಪಲ್ಲವಿ ಅಧಿಕಾರಿಗಳಿಗೆ ನಿರ್ದೇಶನ
Nov 09 2024, 01:13 AM ISTಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ, ಒಟ್ಟಾರೆಯಾಗಿ ಜೀವನದಲ್ಲಿ ಭದ್ರತೆ ದೊರೆತು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತಿ ಹಂತದಲ್ಲಿ ಸರ್ಕಾರ ಸವಲತ್ತುಗಳನ್ನು ಒದಗಿಸುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಲೆಮಾರಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಕಿವಿಮಾತು ಹೇಳಿದರು.