ಕೃಷಿ ಭಾಗ್ಯ ಯೋಜನೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಜಾರಿ: ಚಲುವರಾಯಸ್ವಾಮಿ
Apr 11 2025, 12:34 AM ISTಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸುತ್ತಿದ್ದ ಕೃಷಿ ಹೊಂಡಗಳಿಂದ ಗ್ರಾಮೀಣ ಪ್ರದೇಶದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತಿತ್ತು. ಆದರೆ, ಕಳೆದ 2018 ರಿಂದ 2024ರವರೆಗೆ ಮುಖ್ಯಮಂತ್ರಿಗಳಾಗಿದ್ದ ಮಹಾನ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಹೋರಾಟಗಾರ ಬಿ.ಎಸ್.ಯಡಿಯೂರಪ್ಪ ಹಾಗೂ ಅತಿ ಬುದ್ಧಿವಂತ ಬಸವರಾಜಬೊಮ್ಮಾಯಿ ಈ ಮೂವರೂ ಈಯೋಜನೆಯನ್ನೇ ನಿಲ್ಲಿಸಿದರು.