ಬಿಜೆಪಿಯವರು ಧರ್ಮ, ಆಚಾರ-ವಿಚಾರ ಕುರಿತು ಮಾತನಾಡುತ್ತಾರೆ. ಜನರ ದಾರಿತಪ್ಪಿಸುತ್ತಾರೆ ಅಷ್ಟೆ. ಆದರೆ ಹಿಂದೂ ದೇಗುಲಗಳ ಅಭಿವೃದ್ಧಿಗಾಗಿ ನಾವು ಜಾರಿಗೆ ತಂದಷ್ಟು ಯೋಜನೆಗಳನ್ನು ಬಿಜೆಪಿಯವರು ತಂದಿಲ್ಲ
ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆಯನ್ನು ಅ. 16ರಂದು ಲೋಕಾರ್ಪಣೆ ಮಾಡಲಾಗುತ್ತಿದೆ.
ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ, ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’, ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್ ಸೌತ್ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಕಳಸ ಬಂಡೂರಿ ಯೋಜನೆ ವಿಚಾರ ಸಂಬಂಧ ದೆಹಲಿಯಲ್ಲಿ ಬುಧವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಸಿಂಗ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಸಭೆ ನಡೆದಿದೆ.