• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಸ್ಥಾನ ನವೀಕರಣ, ಶಾಶ್ವತ ಕುಡಿಯುವ ನೀರು ಯೋಜನೆ ಪೂರ್ಣ: ಶಾಸಕ ಕೆ.ನೇಮಿರಾಜ್‌ ನಾಯ್ಕ

Apr 04 2025, 12:50 AM IST
ನೂತನ ಜೋಡಿ ರಥಗಳು ಮತ್ತು ದೇವಸ್ಥಾನ ನವೀಕರಣ ಹಾಗೂ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಯೋಜನೆ ಈಗಾಗಲೇ ಪೂರ್ಣಗೊಂಡಿದೆ.

24 ಗಂಟೆಯಲ್ಲೇ ಟಿಸಿ ಬದಲಿಸಲು ಯೋಜನೆ

Apr 04 2025, 12:50 AM IST
ಕನ್ನಡಪ್ರಭ ವಾರ್ತೆ ಬೀಳಗಿ ರೈತರ ಜಮೀನುಗಳಲ್ಲಿನ ಪಂಪ್‌ಸೆಟ್, ಕೊಳವೆ ಭಾವಿ ಪಂಪ್‌ಸೆಟ್‌ಗಳಿಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್‌ ಸರಬರಾಜು ಆಗದೆ ಪಂಪ್‌ಸೆಟ್ ಹಾಳಾಗಿ ರೈತರಿಗೆ ತುಂಬಾ ಹಾನಿಯಾಗಿದೆ. ಸರಿಯಾದ ವಿದ್ಯುತ್‌ ಪೂರೈಕೆ ಆಗಬೇಕು ಎನ್ನುವ ಉದ್ದೇಶದಿಂದ ಉಪಕೇಂದ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡುವ ಉದ್ದೇಶದಿಂದ ಇಂತಹ ವಿದ್ಯುತ್‌ ಉಪಕೇಂದ್ರ ಸ್ಥಾಪಿಸಲಾಗಿದೆ ಎಂದು ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕೂಲಿ 349 ರಿಂದ 370 ಕ್ಕೆ ಏರಿಕೆ

Apr 03 2025, 02:46 AM IST

 ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿ ಅಕುಶಲ ಕೂಲಿ ಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 349- 370 ರುಪಾಯಿಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಆದೇಶ ಹೊರಡಿಸಿದೆ.

ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಒತ್ತು

Apr 03 2025, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ಕ್ಷೇತ್ರಕ್ಕೂ ಪ್ರಾಧಾನ್ಯತೆ ನೀಡಿ, ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಅಮೃತ್ ಯೋಜನೆ 2.0 ಕಾಮಗಾರಿಗಳಿಂದ ಗೊಂದಲ ನಿವಾರಣೆಗೆ ಟಾಸ್ಕ್‌ ಫೋರ್ಸ್‌ ರಚಿಸಲು ಖಾದರ್‌ ಸೂಚನೆ

Apr 03 2025, 12:33 AM IST
ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ್ 2.0 ಪೈಪ್ ಲೈನ್ ಕಾಮಗಾರಿಯಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರಿದೂಗಿಸಲು, ನೀರಾವರಿ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಟಾಸ್ಕ್ ಫೋರ್ಸ್ ರಚಿಸಿ ತಿಂಗಳಿಗೊಂದು ಸಭೆ ಕಡ್ಡಾಯ ನಡೆಸಬೇಕು ಎಂದು ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದ್ದಾರೆ.

ಇನ್ನೊಂದು ವಾರದಲ್ಲಿ ಸಾರ್ಟ್‌ಸಿಟಿ ಯೋಜನೆ ಕ್ಲೋಸ್‌!

Apr 03 2025, 12:31 AM IST
ಮೂಲ ಸೌಲಭ್ಯ ಕಲ್ಪಿಸುವ ಜತೆ ಜತೆಗೆ ನಗರದ ಸೌಂದರ್ಯಿಕರಣಕ್ಕೆ ಒತ್ತು ನೀಡಲೆಂದು ಪ್ರಾರಂಭಿಸಲಾದ "ಸ್ಮಾರ್ಟ್‌ಸಿಟಿ ಯೋಜನೆ "ಗೆ ಹುಬ್ಬಳ್ಳಿ- ಧಾರವಾಡದಲ್ಲಿ ಶೀಘ್ರದಲ್ಲೇ ಅಂತಿಮ ಮೊಳೆ ಬಡಿಯುವ ಸಾಧ್ಯತೆ ಇದೆ.

ಶಾಶ್ವತವಾಗಿ ಕುಡಿಯವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ಅನುದಾನ ನೀಡಿ : ಗೋವಿಂದರೆಡ್ಡಿ

Mar 30 2025, 03:07 AM IST

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದ ಜನತೆಗೆ ಶಾಶ್ವತವಾಗಿ ಕುಡಿಯವ ನೀರನ್ನು ಒದಗಿಸಲು. ಸರ್ಕಾರ ಕೂಡಲೇ ಈ ಯೋಜನೆಗೆ ಬೇಕಾದ 5300 ಕೋಟಿ ಅನುದಾನ ಕೂಡಲೇ ಬಿಡುಗಡೆ ಮಾಡಿದರೆ ಈ ಭಾಗದ ಜನತೆಗೆ ಶುದ್ಧ ಕುಡಿಯುವ ನೀರು ದೊರೆಯುತ್ತದೆ.

ಬೆಂಗಳೂರಿನ ಸುಗಮ ಸಂಚಾರಕ್ಕೆ ₹ 73, 600 ಕೋಟಿಯ ಬೃಹತ್‌ ಗಾತ್ರದ ಯೋಜನೆ

Mar 30 2025, 03:03 AM IST
ಬೆಂಗಳೂರಿನ ಸುಗಮ ಸಂಚಾರಕ್ಕೆ ಅಂತಾರಾಷ್ಟ್ರೀಯ ಸಂಸ್ಥೆಯ ಸಹಾಯದೊಂದಿಗೆ ಅಧ್ಯಯ ನಡೆಸಿ ಬರೋಬ್ಬರಿ ₹73,600 ಕೋಟಿ ಮೊತ್ತದ ಬೃಹತ್‌ ಗಾತ್ರದ ಯೋಜನೆಗಳನ್ನು ಕೈಗೊಳ್ಳುವುದಕ್ಕೆ ಮುಂದಾಗಿದೆ.

ಸಿಂಗಟಾಲೂರು ಏತ ನೀರಾವರಿ ಯೋಜನೆ: ₹50 ಕೋಟಿ ವಿದ್ಯುತ್‌ ಬಾಕಿ

Mar 29 2025, 12:32 AM IST
ಹೂವಿನಹಡಗಲಿಯ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬಲ ಹಾಗೂ ದಂಡೆ ಭಾಗದ 1, 2, ಮತ್ತು 3ನೇ ಹಂತದ ನೀರೆತ್ತುವ ಘಟಕಗಳ, ವಿದ್ಯುತ್‌ ಬಾಕಿ ₹50 ಕೋಟಿ ಗಡಿ ದಾಟಿದ್ದರೂ ಈ ವರೆಗೂ ಪಾವತಿಯಾಗಿಲ್ಲ. ಸರ್ಕಾರ ಈ ವರೆಗೂ ನೀರಾವರಿ ನಿಗಮಕ್ಕೆ ಸರಿಯಾಗಿ ಅನುದಾನ, ನೀಡದಿರುವ ಹಿನ್ನೆಲೆ ಈ ವಿದ್ಯುತ್‌ ಬಾಕಿ ನಿತ್ಯ ಏರಿಕೆಯಾಗುತ್ತಿದೆ.

ಗ್ರಾಮ ಸಡಕ್ ಯೋಜನೆ ಹಂತ-4 ಸಮರ್ಪಕ ಜಾರಿಗೊಳಿಸಿ

Mar 29 2025, 12:31 AM IST
ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಹಂತ-4ರ ಅನುಷ್ಠಾನಕ್ಕೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸತ್ತಿನ ಗಮನ ಸೆಳೆದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved