ಮುಂದಿನ 50 ವರ್ಷಕ್ಕೆ ಯೋಜನೆ ರೂಪಿಸಿದ್ದೇನೆ
Oct 01 2024, 01:23 AM ISTಶಿರಾ: ತಾಲೂಕು ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿದ್ದು, ಪ್ರಸ್ತುತ ಹೇಮಾವತಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಸುಮಾರು 4 ಟಿಎಂಸಿ ನೀರು ಹರಿಯುವುದರಿಂದ ಮುಂದಿನ ಪೀಳಿಗೆಗೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.