ಸಸ್ಯಕಾಶಿ ಬೆಳೆಸಲು ಅರಣ್ಯೀಕರಣ ಯೋಜನೆ
Oct 03 2025, 01:07 AM ISTಕನ್ನಡಪ್ರಭ ವಾರ್ತೆ ಕೊಲ್ಹಾರ ಕಾಡನ್ನು ಕಡಿದು ನಾಶ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳು ನಾಡಿಗೆ ಬಂದು, ನಾವೆಲ್ಲ ಕಾಡಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಶು ಪಕ್ಷಿಗಳು, ಜನಜಾನುವಾರುಗಳು ಉಳಿಯಬೇಕಾದರೆ ಸಸ್ಯಕಾಶಿಯನ್ನ ಬೆಳೆಸಬೇಕಾಗಿದೆ. ಹೀಗಾಗಿ ಸರ್ಕಾರ ಅರಣ್ಯೀಕರಣವನ್ನು ಕೈಗೊಂಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.