• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಯೋಜನೆ ಸಮರ್ಪಕ ಅನುಷ್ಠಾನವಾಗಲಿ: ಕೆ.ಎಂ. ಮಲ್ಲಿಕಾರ್ಜುನ

Jan 31 2025, 12:46 AM IST
ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ಗ್ರಾಮೀಣ ಭಾಗದ ಕೂಲಿಕಾರ್ಮಿಕರ ಬದುಕನ್ನೇ ಕಿತ್ತುಕೊಂಡಂತಾಗಲಿದೆ ಎಂದು ಬ್ಯಾಡಗಿ ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಅಭಿಪ್ರಾಯ ವ್ಯಕ್ತಪಡಿಸಿದರು.

ಅವ್ಯವಹಾರ ಶಂಕೆ: ವರ್ಷವಾದರೂ ಮುಗಿದಿಲ್ಲ ಬಿಟ್ಟಂಗಾಲ ಕುಡಿಯುವ ನೀರು ಯೋಜನೆ!

Jan 30 2025, 12:31 AM IST
ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ ಪ.ಪಂಗಡ ಕಾಲೋನಿ ಮತ್ತು ನಾಂಗಾಲ ಶಾಲೆಯ ಬಳಿಯ ಪ.ಜಾತಿ ವರ್ಗದ ಜನರು ವಾಸ ಮಾಡುವ ಕಾಲೋನಿಯಲ್ಲಿ ಕುಡಿಯುವ ನೀರು ಯೋಜನೆಗೆ ಕ್ರಮವಾಗಿ ೩ ಲಕ್ಷ ಮತು ೨ ಲಕ್ಷ ರು. ಅನುದಾನ ಬಿಡುಗಡೆಗೊಳಿಸಿಲಾಗಿತ್ತು. ಯೋಜನೆಯ ಕಾಮಗಾರಿಗಳು ಆರಂಭವಾಗಿ ವರ್ಷ ಕಳೆದರೂ ಕಾಮಗಾರಿ ಮುಗಿದಿಲ್ಲ, ಆದರೆ ಯೋಜನೆಗೆ ಮೀಸಲಿಟ್ಟ ಹಣವನ್ನು ಬಿಲ್‌ ಈಗಾಗಲೇ ಮಾಡಿ ಆಗಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಅಮ್ಯೂಸ್‌ಮೆಂಟ್‌ ಪಾರ್ಕ್‌ ಯೋಜನೆ ಜಾರಿಗೆ ವಿವಿಧ ಸಂಘಟನೆಗಳ ವಿರೋಧ

Jan 29 2025, 01:36 AM IST
90 ವರ್ಷಗಳ ಇತಿಹಾಸವಿರುವ ಕೆಆರ್‌ಎಸ್ ಅಣೆಕಟ್ಟೆ ಬಳಿಯ ಪ್ರದೇಶಗಳನ್ನು ಪ್ರವಾಸೋದ್ಯಮದ ಹೆಸರಿನಲ್ಲಿ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಸುಮಾರು 2663 ಕೋಟಿ ರು. ವೆಚ್ಚದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್‌ ನಿರ್ಮಿಸಿ ಖಾಸಗಿ ವ್ಯವಸ್ಥೆಗೆ 34 ವರ್ಷಗಳಿಗೆ ಗುತ್ತಿಗೆ ನೀಡಲು ಸರ್ಕಾರ ಮುಂದಾಗಿರುವುದು ಅಪಾಯಕಾರಿ ಬೆಳವಣಿಗೆ. ಇದನ್ನು ಸಾರ್ವಜನಿಕರು ತೀವ್ರವಾಗಿ ವಿರೋಧಿಸಬೇಕು.

ಅಪ್ಪರ್ ಭದ್ರ ಯೋಜನೆ, ರೈಲ್ವೆ ಯೋಜನೆ ಶೀಘ್ರ ಪೂರ್ಣಗೊಳಿಸಲು ಕ್ರಮ

Jan 28 2025, 12:46 AM IST
ಸರ್ಕಾರ ತುಂಗಭದ್ರಾ ಜಲಾಶಯ ಸಮೀಪದಲ್ಲಿ 10 ಟಿಎಂಸಿ ನೀರು ಶೇಖರಣೆ ಮಾಡುವಂತಹ ಬೃಹತ್ ಡ್ಯಾಂ ಕಟ್ಟುವಂತಹ ನಿರ್ಧಾರ ಮಾಡಬೇಕಿದೆ.

ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕ ಪರಿಶೀಲಿಸಿ ಕ್ರಮ: ಸಚಿವ ಶಿವಾನಂದ ಪಾಟೀಲ

Jan 27 2025, 12:48 AM IST
ಹಾವೇರಿ ಜಿಲ್ಲೆಯಲ್ಲೇ ಉಗಮವಾಗುವ ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ದುರ್ಬಲರ ಕಲ್ಯಾಣಕ್ಕೆ ಅನೇಕ ಯೋಜನೆ: ಶಾಸಕ ಪ್ರಕಾಶ ಕೋಳಿವಾಡ

Jan 27 2025, 12:45 AM IST
ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವದ ಆಧಾರದ ಮೇಲೆ ದಿನದಲಿತರ, ದಮನಿತರ, ದುರ್ಬಲ ವರ್ಗದವರ, ರೈತರ, ಯುವ ಸಮುದಾಯದ ಮಹಿಳೆಯರ, ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸೆ.6ರಂದು ಎತ್ತಿನಹೊಳೆ ಯೋಜನೆ ಸಿಎಂ ಚಾಲನೆ : ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲ

Jan 27 2025, 12:45 AM IST

 ಎತ್ತಿನಹೊಳೆ ಯೋಜನೆ ಒಂದು ಹಂತಕ್ಕೆ ಬಂದಿದ್ದು ಸೆ.6ರಂದು ಮುಖ್ಯಮಂತ್ರಿಗಳು ಚಾಲನೆ ನೀಡುವರು. ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಹೆಚ್‌. ಮುನಿಯಪ್ಪ ತಿಳಿಸಿದರು.

ಸ್ವಾವಲಂಬಿ ಬದುಕಿಗೆ ಗ್ಯಾರಂಟಿ ಯೋಜನೆ ಜಾರಿ

Jan 26 2025, 01:31 AM IST
ದೇಶ ಹಾಗೂ ರಾಜ್ಯದಲ್ಲಿ ಜನರ ಆಶೋತ್ತರಗಳಿಗೆ ಪೂರಕವಾಗಿ ಆಡಳಿತ ನಡೆಸುತ್ತಾ ಬಂದಿರುವ ಸರ್ಕಾರವೆಂದರೆ ಅದು ಕಾಂಗ್ರೆಸ್ ನೇತೃತ್ವದ ಸರ್ಕಾರಗಳು

ಕಿರುಗಾವಲು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆ ಏಪ್ರಿಲ್ ನಲ್ಲಿ ಚಾಲನೆ: ನರೇಂದ್ರಸ್ವಾಮಿ

Jan 26 2025, 01:31 AM IST
ಕಿರುಗಾವಲು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆ ಕಾಮಗಾರಿ ನಡೆಯುವ ಮಧ್ಯೆ ಜಾಗದ ಸಮಸ್ಯೆ ಇತ್ತು. ಇದನ್ನು ಇತ್ಯರ್ಥಪಡಿಸಿ ಭೂಮಿ ಮಾಲೀಕನ ಹೆಸರಿಗೆ ಖಾತೆ ಮಾಡಿಸಲಾಗಿದೆ. ತಕ್ಷಣವೇ ಭೂ ಮಾಲೀಕ ಸರ್ಕಾರಕ್ಕೆ ಹಸ್ತಾಂತರಗೊಳಿಸಿಕೊಂಡು ಕಾಮಗಾರಿ ಅಂತಿಮಗೊಳಿಸಲಾಗುವುದು.

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆ: ನಲಿನ್ ಅತುಲ್

Jan 25 2025, 01:01 AM IST
ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆಯಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಿದಾಗ ಅವರಿಗೆ ನಿಜವಾದ ಸ್ವಾತಂತ್ರ‍್ಯ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 142
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved