ಶ್ರೀಲಂಕಾದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮಾದರಿ ಅನುಷ್ಠಾನಕ್ಕೆ ಸಂಪೂರ್ಣ ಸಹಕಾರ: ಡಾ. ಹೆಗ್ಗಡೆ
Jan 24 2025, 12:48 AM ISTಲಂಕಾ ಮೈಕ್ರೋ ಫೈನಾನ್ಸ್ ಪ್ರಾಕ್ಟೀಶನರ್ಸ್ ಅಸೋಸಿಯೇಶನ್ ಅಧ್ಯಕ್ಷ ವಾಸಂತ ಗುಣವರ್ಧನ ಮಾತನಾಡಿ, ಶ್ರೀಲಂಕಾದಲ್ಲಿ ಇದೇ ಮಾದರಿ ಅನುಷ್ಠಾನಗೊಳಿಸಲು ಹೆಗ್ಗಡೆಯವರ ಅನುಮತಿ ಕೋರಿದರು. ಹೆಗ್ಗಡೆಯವರು ಸಂತೋಷದಿಂದ ಒಪ್ಪಿಗೆ ನೀಡಿ ಎಲ್ಲ ರೀತಿಯ ಸಹಕಾರ, ಮಾರ್ಗದರ್ಶನ ನೀಡುವುದಾಗಿ ಭರವಸೆ ನೀಡಿದರು.