ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಪ್ರತಿಭಟನೆ
Feb 18 2025, 12:34 AM ISTಚಿಕ್ಕಮಗಳೂರು, ಕಳೆದ ೨೫ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ ರೈತರ ಭೂಮಿಗೆ ನೀರು ಹರಿಸದಿದ್ದರೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮನೆಯ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಚಳುವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನಿರ್ಧರಿಸಿದೆ.