ರೈತರಿಗೆ ಸೌರ ಪಂಪ್ ಸೆಟ್‌ಗಳನ್ನೂ ಒದಗಿಸುವ ಕುಸುಮ್ ಬಿ ಯೋಜನೆ ಅನುಷ್ಠಾನ: ಸಚಿವ ಕೆ.ಜೆ.ಜಾರ್ಜ್
Jan 08 2025, 12:15 AM ISTಕುಸುಮ್ ಯೋಜನೆ ಜೊತೆಗೆ ರೈತರ ಪಂಪ್ ಸೆಟ್‌ಗಳಿಗೆ ಸೌರಶಕ್ತಿಯ ವಿದ್ಯುತ್ ಸರಬರಾಜು ಮಾಡುವ ಕುಸುಮ್ ಸಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಅಂತದ ಯೋಜನೆ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ.