• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಧಾನಿಯಲ್ಲಿರುವ ರಾಜಕಾಲುವೆ ಪಕ್ಕ 300 ಕಿ.ಮೀ ಉದ್ದದ ಸರ್ವೀಸ್‌ ರಸ್ತೆ ನಿರ್ಮಾಣ ಯೋಜನೆ

Jan 03 2025, 01:33 AM IST
ರಾಜಧಾನಿಯಲ್ಲಿರುವ ರಾಜಕಾಲುವೆಯ ಅಕ್ಕ-ಪಕ್ಕದಲ್ಲಿ ಸುಮಾರು 300 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಯೋಜನೆಯ ಭಾಗವಾಗಿ ಮೊದಲ ಹಂತದಲ್ಲಿ 20 ಕಿ.ಮೀ ಉದ್ದದ ನಾಲ್ಕು ಸರ್ವೀಸ್‌ ರಸ್ತೆಗಳನ್ನು ನಿರ್ಮಾಣಕ್ಕೆ ಬಿಬಿಎಂಪಿ ಸಜ್ಜಾಗಿದೆ.

ಸೋಲಾರ್ ಅಳವಡಿಕೆ ಯೋಜನೆ ತೀವ್ರಗೊಳಿಸಲು ಸಂಸದ ಚೌಟ ನಿರ್ದೇಶನ

Jan 02 2025, 12:34 AM IST
ಜನವರಿ 2 ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ಅಳವಡಿಸಿರುವ ಗ್ರಾಹಕರ ಅನುಭವವನ್ನು ತಿಳಿದುಕೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು.

ಬೇಡ್ತಿ- ವರದಾ ನದಿ ಜೋಡಣೆ ಯೋಜನೆ ಸಮೀಕ್ಷೆಗೆ ಅನುಮತಿ ನೀಡದಂತೆ ವೃಕ್ಷ ಲಕ್ಷ ಆಂದೋಲನದಿಂದ ಮನವಿ

Jan 02 2025, 12:33 AM IST
ಪಶ್ಚಿಮ ಘಟ್ಟದ ನದಿ ತಿರುವು ಯೋಜನೆಗಳಿಂದ ಅಪಾರ ಅರಣ್ಯ ಹಾಗೂ ರೈತರ, ಕೃಷಿ ಭೂಮಿ ನಾಶ, ಭೂಕುಸಿತ, ಅರಣ್ಯ, ಪರಿಸರ ಜೀವ ವೈವಿಧ್ಯ ಕಾಯಿದೆಗಳ ಉಲ್ಲಂಘನೆ ಆಗಲಿದೆ.

15ನೇ ಹಣಕಾಸು ಯೋಜನೆ: ಬಿಡುಗಡೆಯಾಗದ ಅನುದಾನ

Jan 01 2025, 12:01 AM IST
ಶಿವಮೊಗ್ಗ: ಮಹಾನಗರ ಪಾಲಿಕೆಗೆ 15ನೇ ಹಣಕಾಸು ಯೋಜನೆಯಲ್ಲಿ 2024-25ನೇ ಸಾಲಿನಲ್ಲಿ 15.70 ಕೋಟಿ ರು. ಸರ್ಕಾರದಿಂದ ಬಿಡುಗಡೆ ಆಗಬೇಕಿತ್ತು. ಇದುವರೆಗೂ ಹಣ ಬಿಡುಗಡೆ ಆಗಿಲ್ಲ ಎಂದು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ತಿಳಿಸಿದರು.

ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ

Jan 01 2025, 12:01 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವಜನರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಡೀಸಿ ಶಿಲ್ಪಾನಾಗ್ ಚಾಲನೆ ನೀಡಿದರು.

ಶಕ್ತಿ ಯೋಜನೆ ವಿಶೇಷಚೇತನರಿಗೂ ವಿಸ್ತರಿಸಲಿ

Jan 01 2025, 12:01 AM IST
2025 ನೇ ಸಾಲಿನ ವಿಕಲಚೇತನರಿಗೆ ನವೀಕರಣ ಮತ್ತು ನೂತನ ಬಸ್‌ಪಾಸ್‌ಗಳಿಗೆ ರೂ 660 ಶುಲ್ಕವನ್ನು ನಿಗದಿಪಡಿಸಿದ್ದಾರೆ. ಇದನ್ನು ಡಿ.ಡಿ ರೂಪದಲ್ಲಿ ನೀಡಬೇಕೆಂದು ಹಾಗೂ ಪೋರ್ಟಲ್ ಅರ್ಜಿಗಳನ್ನು ಸೇವಾ ಸಿಂಧು ಮುಖಾಂತರ ಅರ್ಜಿಗಳನ್ನು ಹಾಕಬೇಕೆಂದು ಸೂಚಿಸಲಾಗಿದೆ. ಆದರೆ ಉಚಿತ ಪಾಸ್‌ ನೀಡಬೇಕೆಂಬುದು ವಿಕಲಚೇತನರ ಆಗ್ರಹ

ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ಗೆ ₹27 ಸಾವಿರ ಕೋಟಿ ಸಾಲ : ಮೂರು ವರ್ಷದಲ್ಲಿ ಯೋಜನೆ ಪೂರ್ಣ!

Dec 31 2024, 01:31 AM IST

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಉದ್ದೇಶಿತ ‘ಬೆಂಗಳೂರು ಬಿಸಿನೆಸ್‌ಕಾರಿಡಾರ್‌’ (ಬಿಬಿಸಿ) ನಿರ್ಮಾಣಕ್ಕೆ 27 ಸಾವಿರ ಕೋಟಿ ರು.ಸಾಲ ನೀಡಲು ವಸತಿ ಮತ್ತು ನಗರಾಭಿವೃದ್ಧಿ ಕಾರ್ಪೊರೇಷನ್‌(ಹುಡ್ಕೊ) ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಈ ಸಂಬಂಧ ಈ ಎರಡೂ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಳ್ಳಲಿವೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 20 ಅಂಶ ಯೋಜನೆ

Dec 29 2024, 01:15 AM IST
ರಾಮನಗರ: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಎರಡಂಕಿಯಿಂದ ಒಂದಂಕಿಯೊಳ ತರಲು ಶ್ರಮಿಸುತ್ತಿರುವ ಶಿಕ್ಷಣ ಇಲಾಖೆ, ಅದಕ್ಕಾಗಿ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಶಾಲೆಗಳಲ್ಲಿ 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಇಲಾಖೆ, ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಒತ್ತಡ ನಿವಾರಣೆಗೆ ವಿಶೇಷ ಒತ್ತುಕೊಟ್ಟಿದೆ.

ಅಮ್ಯೂಸ್‌ಮೆಂಟ್‌ ಪಾರ್ಕ್‌ ಯೋಜನೆ ಕೈಬಿಡಿ: ಸುನಂದಾ ಜಯರಾಂ

Dec 28 2024, 12:46 AM IST
ಸರ್ಕಾರ ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎನ್ನುವ ತೀರ್ಮಾನವನ್ನು ಸಭೆ ನಿರ್ಣಯ ಕೈಗೊಂಡಿದೆ. ಈ ವಿಚಾರ ಕುರಿತು ಕಾವೇರಿ ಕೊಳ್ಳದ ರೈತರಿಗೆ ಜಾಗೃತಿ ಮೂಡಿಲಾಗುವುದು. ಅಣೆಕಟ್ಟು ಸುತ್ತಲಿನ ೬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರನ್ನು ಎಚ್ಚರಿಸಲಾಗುವುದು. ಯೋಜನೆಯಿಂದ ಆಗುವ ತಾಂತ್ರಿಕ ತೊಂದರೆಗಳು ಹಾಗೂ ಪರಿಣಾಮಗಳ ಬಗ್ಗೆ ಮಾಹಿತಿ ನೀಡುತ್ತೇವೆ.

ಚಾ.ನಗರ-ಮೆಟ್ಟುಪಾಳ್ಯಂ ರೈಲು ಯೋಜನೆ ಕಾರ್ಯಗತಗೊಳಿಸಿ

Dec 25 2024, 12:48 AM IST
ಚಾಮರಾಜನಗರದಲ್ಲಿ ಮುಖಂಡ ವೆಂಕಟರಮಣಸ್ಚಾಮಿ(ಪಾಪು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಹೋರಾಟಗಾರ ಮಹದೇವಯ್ಯ ಕೋಡಿಉಗನೆ, ಚಂದಕವಾಡಿ ರಾಜಣ್ಣ, ಗೌರಿಶಂಕರ್, ರಂಗಸ್ವಾಮಿ, ಶಿವಣ್ಣ ಇತರರಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 142
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved