ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರಯಾಸ್ ಯೋಜನೆ ಮಕ್ಕಳ ಕಲಿಕಾ ಪ್ರಕ್ರಿಯೆಗೆ ಪೂರಕ
Aug 16 2025, 12:00 AM IST
ಯೋಜನೆ ಯಶಸ್ವಿಗೆ ಶುಭ ಹಾರೈಸಿದ ಅವರು, ವೈದ್ಯಾಧಿಕಾರಿಗಳು ಆರಂಭಿಸಿದ ಮಕ್ಕಳ ತಪಾಸಣಾ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಪೆರಿಫೆರಲ್ ರಸ್ತೆ ಯೋಜನೆ ಕೈ ಬಿಡಲ್ಲ: ಡಿಕೆಶಿ
Aug 15 2025, 02:18 AM IST
ರಾಜಧಾನಿಯ ಸುತ್ತ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್ ವರ್ತುಲ ರಸ್ತೆ ಯೋಜನೆ-2 ಕೈ ಬಿಡಲು ಸಾಧ್ಯವಿಲ್ಲ. ಭೂಸ್ವಾಧೀನದಿಂದ ಭೂಮಿ, ಕಟ್ಟಡ, ಮನೆ ಕಟ್ಟಿಕೊಂಡಿದ್ದರೆ ಅವರಿಗೆ ಉತ್ತಮ ಪರಿಹಾರ ಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಯೋಜನೆ ಅನುಷ್ಠಾನಕ್ಕೂ ಒತ್ತು ನೀಡಿ
Aug 15 2025, 01:00 AM IST
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ಬೌದ್ಧ ಸಮುದಾಯಗಳಗಳಿಗೆ ಇಲಾಖಾವಾರು ವಿವಿಧ ಯೋಜನೆಗಳಡಿ ನಿಗದಿಪಡಿಸಿದ ಗುರಿಗಳಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು.
ಜಿಲ್ಲೆಗೆ ಮಾರಕವಾದ ಗ್ಲಾಸ್ ಬ್ರಿಡ್ಜ್ ನಿರ್ಮಾಣ ಯೋಜನೆ ದುರುದ್ದೇಶಪೂರಿತ : ರವಿ ಕುಶಾಲಪ್ಪ
Aug 14 2025, 01:01 AM IST
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಅದಕ್ಕೂ ಒಂದು ಮಿತಿ ಇರಬೇಕು. ಅದು ಸಾರ್ವಜನಿಕರಿಗೆ ಮತ್ತು ಸ್ಥಳೀಯ ವಾತಾವರಣಕ್ಕೆ ಮಾರಕವಾಗಿರಬಾರದು.
ಕೆರೆ ತುಂಬಿಸುವ ಯೋಜನೆ ಕಾಮಗಾರಿ ಕಳಪೆ
Aug 13 2025, 12:30 AM IST
ತಾಲೂಕಿನ ರಾಜವಾಳ ಗ್ರಾಮದ ವ್ಯಾಪ್ತಿಯ ತುಂಗಭದ್ರಾ ನದಿಯಿಂದ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಕಳಪೆಯಾಗಿದೆ.
ಜಾಲವಾಡಗಿ ಏತ ನೀರಾವರಿ ಯೋಜನೆ ಆರಂಭಕ್ಕೆ ಸದನದಲ್ಲಿ ಶಾಸಕ ಲಮಾಣಿ ಒತ್ತಾಯ
Aug 13 2025, 12:30 AM IST
ಗದಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರದ ೨೯ ಹಳ್ಳಿಗಳ ಕುಡಿಯುವ ನೀರಿನ ಬರ ಹೋಗಲಾಡಿಸಲು ೨೯ ಕೆರೆಗಳಿಗೆ ೨ ಚೆಕ್ ಡ್ಯಾಂ ಭರ್ತಿಗೆ ರೂಪಿಸಿದ್ದ ೧೯೭.೫೦ ಕೋಟಿ ರು. ವೆಚ್ಚದ ಜಾಲವಾಡಗಿ ಏತ ನೀರಾವರಿ ಯೋಜನೆ ನನೆಗುದಿಗೆ ಬಿದ್ದಿದ್ದು, ಶೀಘ್ರವಾಗಿ ಪ್ರಾರಂಭಿಸುವಂತೆ ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದ ಕಲಾಪದಲ್ಲಿ ಒತ್ತಾಯಿಸಿದರು.
ಸರ್ಕಾರದ ಯೋಜನೆ ಫಲಾನುಭವಿಗಳಿಗೆ ನೀಡದ ಹುಲಗೂರ ಗ್ರಾಮ ಪಂಚಾಯಿತಿ: ಆರೋಪ
Aug 13 2025, 12:30 AM IST
ಹುಲಗೂರ ಗ್ರಾಪಂನಲ್ಲಿ ರೈತರ ಮನವಿಗಳನ್ನು ತಿರಸ್ಕಾರ ಮಾಡುವ ಮೂಲಕ ರೈತರನ್ನು ಕಡೆಗಣಿಸಲಾಗುತ್ತಿದೆ.
ಗದಗ ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಬಸವರಾಜ ಬೊಮ್ಮಾಯಿ ಮನವಿ
Aug 13 2025, 12:30 AM IST
ಗದಗ- ಯಲವಿಗಿ ರೈಲ್ವೆ ಯೋಜನೆ ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಸುಮಾರು 58 ಕಿಮೀ ಉದ್ದದ ಈ ಯೋಜನೆಗೆ 2017- 18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಪಂಚ ಗ್ಯಾರಂಟಿ ಯೋಜನೆ ಬಡವರ ಆಶಾಕಿರಣ: ಅಜೀಮ್‍ಪೀರ ಖಾದ್ರಿ
Aug 12 2025, 12:30 AM IST
ಶಾಸಕ ಯು.ಬಿ. ಬಣಕಾರ ಹಾಗೂ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಅವರ ನೇತೃತ್ವದಲ್ಲಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಜನರ ಮನೆಮಾತಾಗಿದೆ.
ಗದಗ-ಯಲವಿಗಿ ಯೋಜನೆ ಶೀಘ್ರ ಆರಂಭಿಸಲು ಸಂಸದ ಬೊಮ್ಮಾಯಿ ಮನವಿ
Aug 12 2025, 12:30 AM IST
ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
< previous
1
2
3
4
5
6
7
8
9
10
...
142
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?