ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ ಮಲ್ಲಿಗೆ ಮಾರ್ಗಕ್ಕೆ ಗ್ರಹಣ
Aug 05 2024, 01:30 AM ISTಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ (ಬಿಎಸ್‌ಆರ್‌ಪಿ) ‘ಮಲ್ಲಿಗೆ’ ಮಾರ್ಗದ ಕಾಮಗಾರಿ ವಿಳಂಬದಿಂದ ಸಾಗಿದ್ದು, ಮುಂದಿನ ವರ್ಷಾಂತ್ಯಕ್ಕೆ ಯೋಜನೆಯ ಮೊದಲ ಹಂತ ಪೂರ್ಣಗೊಳ್ಳುವುದು ಬಹುತೇಕ ಅನುಮಾನವಾಗಿದೆ.