ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ
Jul 08 2024, 12:32 AM ISTರಾಷ್ಟ್ರೀಯ ಸೇವಾ ಯೋಜನೆ ಶಿಬರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ, ವ್ಯಕ್ತಿಗತವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಅಲ್ಲದೇ, ಭವಿಷ್ಯದಲ್ಲಿ ಸಂಸ್ಕಾರಯುತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಹೇಳಿದ್ದಾರೆ.