ಜಲಶಕ್ತಿ ಅಭಿಯಾನ ಯೋಜನೆ ಜಾಗೃತಿ ಮೂಡಿಸಿ
Jul 05 2024, 12:48 AM ISTನೀರಿನ ಸಂರಕ್ಷಣೆಯಲ್ಲಿ ಎಲ್ಲರ ಪಾತ್ರ ಪ್ರಮುಖವಾಗಿದ್ದು, ಹೀಗಾಗಿ ಜಿಲ್ಲೆಯಾದ್ಯಂತ ಜಲ ಶಕ್ತಿ ಅಭಿಯಾನದ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ಜನ ಸಾಮಾನ್ಯರಿಗೆ ಯೋಜನೆಯ ಕುರಿತು ತಿಳುವಳಿಕೆ ಮೂಡಿಸಬೇಕು ಎಂದು ಕೇಂದ್ರ ಜಲಶಕ್ತಿ ಅಭಿಯಾನ ನೋಡಲ್ ಅಧಿಕಾರಿ ಡಿ.ವಿ.ಸ್ವಾಮಿ ಹೇಳಿದರು.